Yearly Archives: 2025

ಮಾಧವ ಕೃಪಾ ಶಾಲೆ ಮತ್ತು ಶಾರದಾ ರೆಸಿಡೆನ್ಶಿಯಲ್ ಶಾಲೆಯಲ್ಲಿ ಯೋಗ ಸಮಾವೇಶ

ಮಣಿಪಾಲ, ಜು. 3: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್‌ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ...

ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ...

ಕೊಕ್ಕೇಶ್ವರ ಕಾಂಪೆಕ್ಸ್‌ನಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಲೋಕಾರ್ಪಣೆ

ಬೈಂದೂರು ತಾಲೂಕು ಕೆರ್ಗಾಲ್ ಗ್ರಾಮದಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಕೊಕ್ಕೇಶ್ವರ ಕಾಂಪ್ಲೆಕ್ಸ್ನಾಯ್ಕನಕಟ್ಟೆ, ನೂತನವಾಗಿ ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸೊಸೈಟಿ ಲೋಕಾರ್ಪಣೆಗೊಂಡಿದೆ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ...

ಬೈಂದೂರು ರೋಟರಿ ಕ್ಲಬ್: ನೂತನ ಪದಾಧಿಕಾರಿಗಳ ಪದಪ್ರದಾನ

ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ...

ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಸಾರಾಂಗ ಸಲಹಾ ಸಮಿತಿ ಸದಸ್ಯರಾಗಿ ಡಾ. ಮುರಲೀ ಮೋಹನ್ ಚೂಂತಾರು ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು...

ಮುರುಳ್ಯ ಅಲೆಕ್ಕಾಡಿ ಶಾಲಾ ವಠಾರದಲ್ಲಿ ಅಡಿಕೆ ಗಿಡ ನೆಡುವ ಕಾರ್ಯಕ್ರಮ

ಮುರುಳ್ಯ ಗ್ರಾಮದ ಅಲೆಕ್ಕಾಡಿ ಶಾಲ ವಠಾರದಲ್ಲಿ ಶಾಲೆಗೆ ಆರ್ಥಿಕ ಶಕ್ತಿ ತುಂಬುವ ಸಲುವಾಗಿ ಇಂದು ಅಡಿಕೆ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರು ಸಸಿ ನಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ...

ಸುಬ್ರಹ್ಮಣ್ಯ:ವಿಶ್ವಜನಸಂಖ್ಯಾ ದಿನಾಚರಣೆ

ತಾಲ್ಲೂಕು ಆಡಳಿತ- ತಾಲ್ಲೂಕು ಪಂಚಾಯತ್, SSPU ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಇಂದು Sspu ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜನಸಂಖ್ಯೆ ಸ್ಪೋಟದಿಂದ ಉಂಟಾಗುವ ಸಮಸ್ಯೆಗಳು ಅದರಿಂದ...

ಮಂಗಳೂರು: ಜುಲೈ 12ರಂದು ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಪಂಪ್‌ವೆಲ್ ಉಜ್ಜೋಡಿಯ ಸಿಟಿ ಗೇಟ್ ಬಿಲ್ಡಿಂಗ್‌ನಲ್ಲಿ ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ ಜುಲೈ 12ರಂದು ನಡೆಯಲಿದೆ. ಸಿ.ಪಿ. ಅಬ್ದುಲ್ ಕಯೂಮ್ ಮತ್ತು ಬ್ರದರ್‍ಸ್ ಮಾಲಕತ್ವದಲ್ಲಿ ಕ್ವಾಮೆನ್ ಸ್ಟುಡಿಯೋ ಕಾರ್ಯಾಚರಿಸಲಿದೆ. ಗಣ್ಯರಿಂದ ಕ್ವಾಮೆನ್ ಸ್ಟುಡಿಯೋ...

ಕ್ಲಾಕ್ ಟವರ್ – ಸ್ಟೇಟ್‍ಬ್ಯಾಂಕ್ ದ್ವಿಮುಖ ಸಂಚಾರ : ಕೂಡಲೇ ವರದಿ ಸಲ್ಲಿಸಲು ಡಿಸಿ ಸೂಚನೆ

ನಗರದ ಕೇಂದ್ರಭಾಗ ಕ್ಲಾಕ್‍ಟವರ್‍ನಿಂದ ಸ್ಟೇಟ್‍ಬ್ಯಾಂಕ್‍ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ...

ಯಶಸ್ವಿನಿ ವಿಮಾ ಯೋಜನೆ ಪುತ್ತೂರಿನ ಖಾಸಗಿ ಆಸ್ಪತ್ರೆಗಳಿಗೂ ಅನ್ವಯ ಮಾಡಿ; ಸಹಕಾರ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:ಯಶಸ್ವಿನಿ ವಿಮಾ ಸೌಲಭ್ಯದಡಿಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸೌಲಭ್ಯವನ್ನು ಒದಗಿಸುವಂತೆ ಸಹಕಾರ ಸಚಿವ ಟಿ ರಾಜಣ್ಣ ಅವರಿಗೆ ಶಾಸಕ ಅಶೋಕ್ ರೈ ಅವರಿಗೆ‌ಮನವಿ ಸಲ್ಲಿಸಿದರು. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ಬು ಭೇಟಿಯಾದ ಶಾಸಕ...

Most Read