ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ...
ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಕರಂಬಳ್ಳಿ ನಿವಾಸಿ ಶೀನ ನಾಯ್ಕ ಇಂದಿರಾ ಬಾಯಿ ಇವರ ಮಗ ಚಂದ್ರಶೇಖರ್ ನಾಯ್ಕ ಉಡುಪಿಯ ತೆಂಕ್ಕನಿಡಿಯೂರು,ಕರಂಬಳ್ಳಿ ಬೈಲು,ಪೆರಂಪಳ್ಳಿ ಬೈಲಿನಲ್ಲಿ ಸುಮಾರು 50 ಎಕರೆ ಮೇಲ್ಪಟ್ಟು ಇವರದೇ ಸ್ವಂತ...
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ,ಇದರ ಜೀರ್ಣೋದ್ಧಾರ ಸಮಿತಿಯ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರ ಅಧ್ಯಕ್ಷತೆಯಲ್ಲಿ ಮತ್ತು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ). ದೇವಿ ನಗರ, ಪದವಿನಂಗಡಿ ಇದರ 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ರವರು ಬಿಡುಗಡೆಗೊಳಿಸಿದರು.
ಗೌರವ್ಯಾಧ್ಯಕ್ಷರಾದ...
ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಅರೋಗ್ಯ ಅಧಿಕಾರಿಗಳಾದ ಡಾಕ್ಟರ್ ಬಸವರಾಜ್ ಹುಬ್ಬಳ್ಳಿಯವರು ಮಾತನಾಡಿ ಅರೋಗ್ಯ ಕ್ಷೇತ್ರದಲ್ಲಿ ತಮ್ಮ...
ಪುತ್ತೂರು : ತುಕಾರಾಮ ಬಾಯಾರು ನಿರ್ದೇಶನದ "918" ಎಂಬ ಕನ್ನಡ ಕಿರುಚಿತ್ರವು ಜುಲೈ 28ರಂದು ಬೆಳಿಗ್ಗೆ 11:30ಕ್ಕೆ ಬ್ರಹ್ಮ ಪ್ರೋಡಕ್ಷನ್ ಯುಟ್ಯೂಬ್ ಚಾನೆಲ್, V4 ಚಾನೆಲ್ ಮಂಗಳೂರು, ಹಾಗೂ ಉಡುಪಿ ಸ್ಪಂದನ ಟೀವಿ...
ಪುತ್ತೂರು: ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ...
ಮೂಡುಬಿದಿರೆ: ಕಳೆದ ಮೇ ತಿಂಗಳನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸುಳ್ಯ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಕ್ಲಬ್ ಸಭಾಭವನ ಸುಳ್ಯದಲ್ಲಿ...