Yearly Archives: 2025

ಕೂರತ್ ತಂಜಳ್ ಉರೂಸ್ ಅನ್ನದಾನ… ನಿರೀಕ್ಷೆಗೂ ಮೀರಿ ಹರಿದು ಬರುತ್ತಿರುವ ಜನಸಾಗರ

ಪುತ್ತೂರು: ಖುರತುಸ್ಸಾದಾತ್ ಕೂರತ್ ತಂಜಳ್ ಉರೂಸ್ ಪ್ರಯುಕ್ತ ಜೂ.29ರಂದು ಬೆಳಿಗ್ಗೆ 10 ಗಂಟೆಯಿಂದ ಸಾರ್ವಜನಿಕ ಅನ್ನದಾನ ವಿತರಣೆ ನಡೆಯುತ್ತಿದ್ದು ರಾಜ್ಯದ ವಿವಿಧ ಕಡೆಗಳಿಂದ ಮತ್ತು ಕೇರಳದಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅನ್ನದಾನ...

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮ

ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26 ನೇ ಸಾಲಿನ ಮಂತ್ರಿ ಮಂಡಲದ ಪದಗ್ರಹಣ ಹಾಗೂ ಕ್ಲಬ್ ಗಳ ಉದ್ಘಾಟನಾ ಕಾರ್ಯಕ್ರಮವು ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ...

ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶುಭ ಹಾರೈಕೆ

ಪ್ರತಿಷ್ಠಿತ ಸೇನಾ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಪ್ರತಿವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗಳ ತರಬೇತಿಯನ್ನು ನೀಡುತ್ತಿದ್ದು ಪ್ರಸ್ತುತ ವರ್ಷದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ...

ಜೂನ್ 30ರಂದು ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ 'ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ' ಅಭಿಯಾನದ ಐದನೇ ಕೂಟವು ಜೂನ್ 30ರಂದು ನಡೆಯಲಿದೆ.ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ...

ದ.ಕ. ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ವಿಚಾರ: ಸಚಿವ ಕೃಷ್ಣಭೈರೇಗೌಡರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ...

ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 14ನೇ ಸ್ಥಾನ: ರಶ್ಮಿತಾ ರಾಜು ಕುಲಾಲ್ ಉನ್ನತ ವ್ಯಾಸಂಗಕ್ಕೆ ಪ್ರತಿಷ್ಠಾನದಿಂದ 25 ಸಾವಿರ ನೆರವು

ಮಂಗಳೂರು: ಕರ್ನಾಟಕದ ರಾಜ್ಯದ ದ್ವಿತೀಯ ಪಿಯುಸಿಯ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 14ನೇ ರಾಂಕ್ ಮತ್ತು ಮಂಗಳೂರಿಗೆ 6ನೇ ರಾಂಕ್ ಗಳಿಸಿರುವ ಕುಮಾರಿ ರಶ್ಮಿತಾ ರಾಜು ಕುಲಾಲ್ ಇವರ ಉನ್ನತ ವ್ಯಾಸಾಂಗಕ್ಕೆ ಕುಲಾಲ ಪ್ರತಿಷ್ಠಾನ ಮಂಗಳೂರು...

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ: ಜೀರ್ಣೋದ್ಧಾರಿ ಸಮಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲ ಕ್ಯೆ ಬಂಟ ಶ್ರೀ ಕಾಚು ಕುಜುoಬ ದೈವದ ಮೂಲ ಸ್ಥಾನ ಗರಡಿ ಬೈಲ್ ನಲ್ಲಿ ನೂತನ ವಾಗಿ ನಿರ್ಮಾಣ ವಾಗುತಿರುವ ಶ್ರೀ...

ಕೆವಿಜಿ ಪಾಲಿಟೆಕ್ನಿಕ್ : ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮ

ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2025- 26 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎ.ಓ.ಎಲ್‌.ಇ ಕಮಿಟಿ 'ಬಿ" ಇದರ...

ಸರ್ಕಾರಿ ಬಸ್ ಗಳ ನಡುವೆ ಅಪಘಾತ: ಓರ್ವ ಮಹಿಳೆ ಮೃತ್ಯು: 15ಕ್ಕೂ ಹೆಚ್ಚು ಮಂದಿಗೆ ಗಾಯ

ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ...

ಮಂಗಳೂರು : ತುಳು ನಾಟಕ ಕಾರ್ಯಾಗಾರ ಉದ್ಘಾಟನೆ

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್...

Most Read