Yearly Archives: 2025

ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ:ಪ್ರಶಸ್ತಿ ಪ್ರದಾನ

ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 14.06.2025ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ...

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಸುರತ್ಕಲ್ ಮೂಲದ ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ...

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಪಲ್ಟಿಯಾಗಿ ಸರ್ವೀಸ್ ರಸ್ತೆಯಿಂದ ಪಕ್ಕದ ಕಮರಿಗೆ ಉರುಳಿದ ಘಟನೆ ಸುರತ್ಕಲ್ ಎನ್‌ಐಟಿಕೆ ಬಳಿ ನಡೆದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿಕರಿಲ್ಲದ ಕಾರಣ ಬಹುದೊಡ್ಡ ದುರಂತ ತಪ್ಪಿ...

ಮುಂಬರುವ ಅಗ್ನಿಪಥ್ ಲಿಖಿತ ಮತ್ತು ದೈಹಿಕ ಸದೃಢತೆಯ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ತರಬೇತಿ ಪ್ರಾರಂಭ

ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ 'ಅಗ್ನಿಪಥ್ ' ಯೋಜನೆಯಡಿಯಲ್ಲಿ ಪ್ರತಿ ವರ್ಷ ಅಗ್ನಿವೀರರಾಗಿ ಆಯ್ಕೆ ಮಾಡಲು ನಡೆಸಲಾಗುವ ನೇಮಕಾತಿ, ಲಿಖಿತ ಮತ್ತು ದೈಹಿಕ ಸಾಧ್ಯತೆಯ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ...

ಪ್ರೊ.ಎನ್.ಟಿ ಭಟ್, ಪ್ರೊ.ಬರಗೂರು, ನಾಗತಿಹಳ್ಳಿಗೆ ಶಿವರಾಮ ಕಾರಂತ ಪ್ರಶಸ್ತಿ

ಮೂಡುಬಿದಿರೆ: ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ಶಿವರಾಮ ಕಾರಂತ ಪ್ರಶಸ್ತಿಗೆ ಸಾಹಿತಿಗಳಾದ ಪ್ರೊ.ಎನ್.ಟಿ ಭಟ್, ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ...

ಮಳೆ ಹಾನಿಗೆ ತಕ್ಷಣ ಸ್ಪಂದಿಸಿ: ದ.ಕ. ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರವ್ ಸೂಚನೆ

ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ....

ಮಂಗಳೂರು: ಕೆವಿಎಎಫ್‌ಎಸ್‌ಯುಗೆ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ನಾಮನಿರ್ದೇಶನ

ರೈಸನ್ ನ್ಯೂಟ್ರಿಷನ್ ಸಂಸ್ಥೆಯ ನಿರ್ದೇಶಕ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರನ್ನು ಮೂರು ವರ್ಷಗಳ ಅವಧಿಗೆ ರಾಜ್ಯ ಸರ್ಕಾರವು ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ...

ಮಂಗಳೂರು:ಮುಂದುವರಿದ ಮಳೆ: ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತ, ಸಂಚಾರಕ್ಕೆ ಅಡ್ಡಿ

ಮಂಗಳೂರು: ನಗರದಲ್ಲಿ ಭಾರಿ ಮಳೆ ಮುಂದುವರಿದಿದೆ. ನಗರದ ಹೊರ ವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಜರಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನಗರದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಜಲಾವೃತವಾಗಿದ್ದ ಕೊಡಿಯಾಲ್ ಬೈಲ್,...

ಮಂಗಳೂರು: ಭಾರೀ ಮಳೆ ಹಿನ್ನೆಲೆ: ಸಂತ್ರಸ್ತರಿಗೆ ಕದ್ರಿ ಕ್ಷೇತ್ರದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ

ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ. ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು...

ದಕ್ಷಿಣ ಕನ್ನಡದಲ್ಲಿ ಬಿರುಸಿನ ಮಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ನೆರೆ...

Most Read