ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ...
ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13.06.2025 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ - ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮವನ್ನು ಸೋಣoಗೇರಿಯಲ್ಲಿರುವ...
ಉಳ್ಳಾಲ : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ ವಿನಯ್ ಕುಮಾರ್ (25) ಹೃದಯಾಘಾತಕ್ಕೀಡಾಗಿ...
ಬೆಳ್ತಂಗಡಿ. ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಸಚಿವರಾದ...
ಉಡುಪಿ: ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನ ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಇದನ್ನು ಮಾಡಿಲ್ಲ. ಇದರ...
ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ...
ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.
ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ...
ಕುಂದಾಪುರ: ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಮನೆ ಹಾನಿಯಾದ ಘಟನೆ ಕುಂದಾಪುರ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದಬೆಟ್ಟುವಿನಲ್ಲಿ ನಡೆದಿದೆ.
ಇಲ್ಲಿನ...
ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಯ ವತಿಯಿಂದ ದಿನಾಂಕ 12.06 2025ರಂದು ಸಿಬ್ಬಂದಿಗಳಿಗೆ ಅಗ್ನಿನಿವಾರಣೆ ಕ್ರಮ ಮತ್ತು ಅಗ್ನಿಶಮನದ ಬಗ್ಗೆ ತಮ್ಮ...
ಉಳ್ಳಾಲ: 12 ನೇ ಮಹಡಿಯಿಂದ ಬಿದ್ದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.ವೈದ್ಯರಾಗಿರುವ ಡಾ. ಮಮ್ತಾಝ್ ಅಹಮ್ಮದ್...