Yearly Archives: 2025

ಯಕ್ಷ ಧ್ರುವ ಪಟ್ಲ ಫೌಂಡೇಷನ್ ದಶಮಾನೋತ್ಸವ ಸಂಭ್ರಮ – ಒಂದೇ ದಿನದಲ್ಲಿ 2158 ಕಲಾವಿದರಿಗೆ ಅಂಚೆ ಅಪಘಾತ ವಿಮಾ ಸುರಕ್ಷೆ : ಪಟ್ಲ ಫೌಂಡೇಷನ್ ವತಿಯಿಂದ ಪ್ರಾಯೋಜಕತ್ವ

ಕಳೆದ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಯಕ್ಷ ಧ್ರುವ ಪಟ್ಲ ಫೌಂಡೇಷನ್ ನ ದಶಮಾನೋತ್ಸವದ ಅಂಗವಾಗಿ 2158 ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕಲಾವಿದರಿಗೆ ಅಂಚೆ ಅಪಘಾತ...

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಂಸ್ಥೆಯ ಆವರಣದಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ಗಿಡವನ್ನು...

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಕಡಬ: ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಸಮೀಪದ ಹಳೆನೇರೆಂಕಿ ಗ್ರಾಮದ ನೇರೆಂಕಿ ಎಂಬಲ್ಲಿ ತೋಟವೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ಜೂ.10ರಂದು ದಾಳಿ ನಡೆಸಿದ್ದಾರೆ.ಘಟನಾ ಸ್ಥಳದಿಂದ ವಾಹನ, ಕೋಳಿ ಹಾಗೂ ನಗದು...

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ: ಸ್ಥಳೀಯ ಮೀನುಗಾರರಿಗೆ ವಿಶೇಷ ಒತ್ತು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು  ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು. ಬೆಂಗಳೂರಿನ...

ಬಿಜೆಪಿ ನಾಯಕರಿಂದ ಅರಾಜಕತೆ‌ ಸೃಷ್ಟಿಗೆ ಹುನ್ನಾರ: ಮಂಜುನಾಥ್ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಯವರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ...

ಮಂಗಳೂರು: ಮೂಡಾದಲ್ಲಿ ಬ್ರೋಕರ್ ಹಾವಳಿ ನಿಯಂತ್ರಿಸಲು ಮುಂದಾದ ಕಮಿಷನರ್ ಅವರನ್ನೇ ವರ್ಗಾವಣೆ ಮಾಡಿಸಲು ಕಸರತ್ತು

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಬ್ರೋಕರ್ ಹಾವಳಿಯನ್ನು ನಿಯಂತ್ರಿಸಲು ಮುಂದಾದ ಕಮಿಷನರ್ ನೂರ್ ಝಹರಾ ಖಾನಂ ಅವರನ್ನು ವರ್ಗಾವಣೆ ಮಾಡಿಸಲು ಬೋಕರುಗಳೇ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಆ ಜಾಗಕ್ಕೆ ಈ ಹಿಂದೆ ಮುಡಾದಲ್ಲಿ ಕಮಿಷನರ್...

ತಮಂದತೆಯನ್ನು ಹೊಡೆದೋಡಿಸುವ ದೀಪದಂತೆ ವಿದ್ಯೆ: ಕಮಲಾದೇವಿ ಪ್ರಸಾದ ಅಸ್ರಣ್ಣ

ವಿದ್ಯೆ ಎನ್ನುವುದು ಅಭಿನಾಷಿಯಾದದ್ದು ವಿದ್ಯೆ ನಮ್ಮ ಬದುಕಿಗೆ ಕವಿದಿರುವ ಕತ್ತಲೆಯನ್ನು ಕಳೆದು ಸುಜ್ಞಾನದ ಬೆಳಕನ್ನು ನೀಡುತ್ತದೆ ಇಂತಹ ಉತ್ತಮ ಕೆಲಸವನ್ನು ಆಕಾಂಕ್ಷಿಗಳ ತಂಡ ಮಾಡುತ್ತಿದೆ.ಅಂಚೆ ಇಲಾಖೆಯ ಪದೋನ್ನತಿ ಪರೀಕ್ಷೆಗಳಿಗಾಗಿ ಆಯೋಜಿಸಿದ ಉಚಿತ ತರಬೇತಿ...

ಕೋಸ್ಟಲ್‌ವುಡ್‌ನಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಿರುವ ಲಂಚುಲಾಲ್ ಕೆ.ಎಸ್.

ತುಳು ಸಿನಿಮಾ ರಂಗದಲ್ಲಿ ಹೊಸತನ ತರಲು ಅಸ್ತ್ರಗ್ರೂಪ್‌ನ ಲಂಚುಲಾಲ್ ಕೆ.ಎಸ್. ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ.ಈಗಾಗಲೇ ಕೋಸ್ಟಲ್‌ವುಡ್‌ನಲ್ಲಿ ಮೀರಾ ಸೇರಿದಂತೆ ಹಲವಾರು ಸಿನಿಮಾಗಳಿಗೆ ಬಂಡವಾಳ ಹೂಡಿ ವಿಶೇಷ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳನ್ನು ತೆರೆಗೆ...

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ 26ನೇ ಶಾಖೆ ಶುಭಾರಂಭ

ಸುಳ್ಯ: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್‌ ಸೊಸೈಟಿಯ ಬೆಳ್ಳಾರೆ ಶಾಖೆಯು ಬೆಳ್ಳಾರೆಯ ಬಿ. ನರಸಿಂಹ ಜೋಶಿ ಮಾಲಕತ್ವದ ಪ್ರಸಾದ್ ಟೆಕ್ಸ್ ಟೈಲ್ಸ್ ನ ಕಟ್ಟಡದಲ್ಲಿ ಭಾನುವಾರ ಶುಭಾರಂಭ ಗೊಂಡಿತು. ನಮ್ಮ ಸೊಸೈಟಿಯಲ್ಲಿ 2004ರಲ್ಲಿ...

ಮಂಜೇಶ್ವರ: ಶಾರದಾ ಆರ್ಟ್ಸ್ ಮಂಜೇಶ್ವರ ಮತ್ತು ಐಸಿರಿ ಕಲಾವಿದರಿಂದ ಹೊಸ ನಾಟಕಕ್ಕೆ ಶುಭ ಮುಹೂರ್ತ

ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ ಜೈ ಭಜರಂಗಬಲಿ ತುಳು ಚಾರಿತ್ರಿಕ ಮತ್ತು ಸಾಮಾಜಿಕ ನೀತಿಭೋದಕ ನಾಟಕ ಮತ್ತು ಶಾರದಾ ಆರ್ಟ್ಸ್ ಕಲಾವಿದೆರೆ ಮಂಜೇಶ್ವರ ಅಭಿನಯಿಸುವ ದಾನೆ ದೇವರೆ ತುಳು...

Most Read