Yearly Archives: 2025

ಎನ್‌ಎಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 05...

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕಾರ್ಕಳ ಎಎಸ್ಪಿ ಹಾಗೂ ನಗರ ಠಾಣಾಧಿಕಾರಿ, ಠಾಣಾಧಿಕಾರಿಯವರಿಗೆ ಕಾರ್ಕಳ ತಾಲೂಕಿನಲ್ಲಿ ಸುವ್ಯವಸ್ಥೆ ಯನ್ನು ಕಾಪಾಡುವಂತೆ ಮತ್ತು ಅಕ್ರಮ ವ್ಯವಹಾರಗಳಿಗೆ ಕಡಿವಾಣಕ್ಕೆ ಮನವಿ

ಕರ್ಣಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ಅ. ರಾ. ಪ್ರಭಾಕರ್ ಪೂಜಾರಿ ಅವರ ಆದೇಶದಂತೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಕಾರ್ಕಳ ಎಎಸ್ಪಿ‌ ಡಾ. ಹರ್ಷಪ್ರಿಯಂವದಾ...

ಮಂಗಳೂರು: ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಲ್ಲಿ ವಿಶಿಷ್ಟವಾಗಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್‌ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ...

ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಉಡುಪಿಯ ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀ ಶಿವಾನಂದ ರವರು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ...

ಪುತ್ತೂರು: ಎವಿಜಿ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ಯೋಧರಿಗೆ ಅಭಿನಂದನೆ

ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕಿಯಾದ ಶ್ರೀಮತಿ ಸಿಂಧು .ವಿ.ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಅವರು ದೀಪ...

ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್‌...

ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ನಾಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ...

ಮುಂಬೈ : ಹೋಟೆಲ್ ಸಾಮ್ರಾಜ್ಯದ ಅಧಿಪತಿ ಸುರೇಶ್ ಎಸ್. ಪೂಜಾರಿ ಪಡುಕೋಣೆ ವಿಧಿವಶ

ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು...

ಬೆಳ್ಳಾರೆ: ಜೂ. 8ರಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.: ಬೆಳ್ಳಾರೆಯಲ್ಲಿ 26ನೇ ಶಾಖೆ ಪ್ರಾರಂಭ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಇದರ 26ನೇ ಶಾಖೆಯ ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ ಕಟ್ಟಡದ ನೆಲ ಮಹಡಿಯಲ್ಲಿ ಜೂನ್ 8ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ೨೬ನೇ ಶಾಖೆಯನ್ನು...

ಮಂಗಳೂರು : ವಾಮಂಜೂರಿನ ಎಸ್‌ಜೆಇಸಿಯಲ್ಲಿ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ವಿದಾಯ ಕಾರ್ಯಕ್ರಮ

ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು...

Most Read