Yearly Archives: 2025

ಮಂಗಳೂರು ಕರ್ನಾಟಕ ಏರ್ ಸ್ಕ್ವಾಡ್ರನ್ ಎನ್‌ಸಿಸಿ ವತಿಯಿಂದ ವಾಮಂಜೂರಿನ ಎಸ್‌ಜೆಇಸಿಯಲ್ಲಿ ತರಬೇತಿ ಶಿಬಿರ

ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11...

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್- 6 ಮಂದಿಯ ಬಂಧನ

ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು...

ಉಡುಪಿ : ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಂ ಶಂಕರ್ ರವರಿಗೆ ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಗೌರವ

ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯವರಾಗಿರುವ ಶ್ರೀ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ...

ಮೂಡುಬಿದಿರೆ : ಎಸ್. ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ : ಅಂತಾರಾಷ್ಟ್ರೀಯ ಗ್ಲೋಬಲ್ ಯೂಥ್ ಸಮ್ಮಿಟ್ ಗೆ ಆಯ್ಕೆ

ಮೂಡುಬಿದಿರೆ : ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಐದು ವಿದ್ಯಾರ್ಥಿಗಳು ಜೂನ್ 4 ರಿಂದ 7ರ ತನಕ ಮಂಗಳೂರಿನ ಯೆನಪೋಯ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಗ್ಲೋಬಲ್...

ಸುಳ್ಯ : ನ್ಯಾಷನಲ್ ಡಿಫೆನ್ಸ್ ಅಕಾಡೆಮಿ 2025(NDA)ಪ್ರವೇಶ ಪರೀಕ್ಷೆ 2025

⭕ವಿದ್ಯಾರ್ಹತೆ:ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ⭕ಭಾರತೀಯ ಭೂ ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಪಿಯುಸಿ ಯಲ್ಲಿ ಯಾವುದೇ ವಿಷಯವನ್ನು ಅಧ್ಯಯನ ಮಾಡಿರಬಹುದು. ⭕ನೌಕಾ ಸೇನೆ...

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ- ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ...

ಕಡಬ: ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ...

ಬೈಂದೂರು: ಹೊಸಂಗಡಿ, ನಾಡ ಹಾಗೂ ಹೇರೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕೆ ಜಾಗ ಮಂಜೂರು ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ : ಶಾಸಕ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮ ಗಳಿಗೆ ಕೇಂದ್ರ...

ಬಂಟ್ವಾಳ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿಗೆ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್...

ವಾಲ್ಪಾಡಿ : ಶುಕ್ರವಾರ ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆಯ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ...

Most Read