ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ.
ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ...
ಬೆಳ್ತಂಗಡಿ: ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ...
ಭಾರೀ ಮಳೆಯ ಪರಿಣಾಮದಿಂದ ಪೆರುವಾಜೆಯ ಮುಂಡಾಜೆ ಎಂಬಲ್ಲಿ ಗುಡ್ಡ ಕುಸಿತಗೊಂಡು ೨೦ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ.
ಧಾರಾಕರಾವಾಗಿ ಸುರಿದ ಮಳೆಯಿಂದಾಗಿ ಸುಮಾರು100 ಮೀಟರ್ ದೂರದಷ್ಟು ಗುಡ್ಡ ಕುಸಿದು ಗ್ರಾಮ ಪಂಚಾಯತ್ ರಸ್ತೆಯ ಮೇಲೆ...
ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಆನೆಗುಡ್ಡೆಯ ಗುರುಪ್ರಸಾದ್ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಈಜು...
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಕಛೇರಿಯಲ್ಲಿ ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದು ಮೇ 31ರಂದು ನಿವೃತ್ತಿ ಗೊಂಡ ಯಶಸ್ವತಿ ಎಂ.ಎಸ್ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎ.ಓ.ಎಲ್.ಇ ಕಮಿಟಿ...
ಶ್ರೀ ರಾಮಕ್ಷತ್ರಿಯ ಸಂಘ ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಭ್ರಮದಲ್ಲಿ ನಡೆಯಿತು.
ಬೆಳಿಗ್ಗೆ ದೇವತಾ ಪ್ರಾರ್ಥನೆ ಕರ್ಮಾರಂಭ ಧ್ವಜಾರೋಹಣ ಮತ್ತು ವಿವಿಧ ವಾದ್ಯಘೋಷಗಳೊಂದಿಗೆ ದಿಬ್ಬಣ ಎದುರುಗೊಳ್ಳುವಿಕೆ, ವಧು ನಿರೀಕ್ಷಣೆ,...
ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ವ್ಯಕ್ತಿಯೋವ೯ರು ಕಾಲು ಜಾರಿ ನೀರಿಗೆ ಬಿದ್ದ ಘಟನೆ ನಡೆದಿದೆ.ವಾಲ್ಪಾಡಿಯ ಆನೆಗುಡ್ಡೆ ಬಳಿಯ ಶ್ರೀನಿವಾಸ್ ಭಟ್ ಎಂಬವರ ಪುತ್ರ ಗುರುಪ್ರಸಾದ್ ಭಟ್...
ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಸಿಹಿಯನ್ನು ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರ ಆಶೀರ್ವಾದ ಪಡೆದುಕೊಂಡರು.
ವೇದಿಕೆಯಲ್ಲಿ ಸಂಸ್ಥೆಯ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು.
ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ...