Yearly Archives: 2025

ಸುಳ್ಯ :ಮಾಜಿ ಸೈನಿಕರ ಸಂಘದಿಂದ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ ಯಂತ್ರ ಹಸ್ತಾಂತರ

ಸುಳ್ಯ ತಾಲೂಕಿನ ಮಾಜಿ ಸೈನಿಕರ ಸಂಘ(Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ...

ಕನ್ನಡದ ಲೇಖಕಿ ಬಾನು ಮುಷ್ತಾಕ್- ಪ್ರತಿಷ್ಟಿತ ಬೂಕರ್ ಪ್ರಶಸ್ತಿಗೆ ಭಾಜನ

ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರು ಬರೆದಿರುವ ಹಸೀನಾ ಮತ್ತು ಇತರ ಕತೆಗಳು ಕೃತಿಯ ಇಂಗ್ಲಿಷ್ ಅನುವಾದ ಹಾರ್ಟ್ ಲ್ಯಾಂಪ್ ಕೃತಿಯು ಪ್ರತಿಷ್ಟಿತ ಬೂಕರ್ ಪ್ರಶಸ್ತಿಗೆ ಭಾಜನವಾಗಿದೆ. ದೀಪಾ ಭಸ್ತಿ ಅವರು ಬಾನು ಅವರ...

ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್!

ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ದೇರಳಕಟ್ಟೆ: ಯೆನೆಪೋಯ ವಿವಿ ವತಿಯಿಂದ ಐಕಾನ್ ಯೂತ್-2025:ಸಮಾರೋಪ

ಅಂತಾರಾಷ್ಟ್ರೀಯ ಸಮ್ಮೇಳನದ ಪ್ರಯೋಜನ ಯುವಜನತೆಗೆ ಆಗಲಿ. ಜಾಗತಿಕ ಮಟ್ಟದಲ್ಲಿ ವ್ಯಕ್ತಿತ್ವ ವಿಕಾಸವಾಗಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್ ಐಎಎಸ್ ಹೇಳಿದರು. ಅವರು ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ...

ಶ್ರೀಹರಿಕೋಟಾ: ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಶ್ರೀಹರಿಕೋಟಾದಿಂದ ತನ್ನ 101ನೇ ರಾಕೆಟ್ ಉಡಾವಣೆಯನ್ನು ಕೈಗೊಂಡಿದೆ. ಆದರೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಇಸ್ರೋ ಮುಖ್ಯಸ್ಥ ವಿ.ನಾರಾಯಣನ್ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ...

ಮಂಗಳೂರು: ಕುಂಟಿಕಾನದಲ್ಲಿ ‘ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನೆ

ಮಂಗಳೂರಿನ ಕುಂಟಿಕಾನದ ಎಜೆ ಅಸ್ಪತ್ರೆಯ ಸಮೀಪದಲ್ಲಿ ಕದ್ರಿಯ ಫೈರ್ ಸ್ಟೇಷನ್ ಹಿಂಭಾಗದಲ್ಲಿ ’ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ. ಶಿಲ್ಪ ಹೆಗ್ಡೆ ಮಾಲಕತ್ವದಲ್ಲಿ ಕಲರವ ಸೆಂಟರ್ ಫಾರ್ ಚೈಲ್ಡ್ ಡೆವಲಪ್‌ಮೆಂಟ್...

ಕಡಬ :ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ

ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ವತಿಯಿಂದ ಇಂದು ಒಕ್ಕಲಿಗ ಗೌಡ ಸಮುದಾಯ ಭವನ ಹೊಸಮಠ ಇಲ್ಲಿ, ಕಡಬ ತಾಲೂಕಿನ ಎಲ್ಲಾ ಸಮುದಾಯದ ೯ನೇ, ೧೦ನೇ ತರಗತಿ ಮತ್ತು...

ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಪ್ರಕಟ; ನೂರು ಶೇಕಡಾ ಫಲಿತಾಂಶ, ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಗಳ ಮಹಾಪೂರ

ಮಂಗಳೂರಿನ ಪಾಲ್ದಾನೆಯ ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್‍ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಶೇ.100 ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಹಾಜರಾದ ಒಟ್ಟು 109 ವಿದ್ಯಾರ್ಥಿಗಳಲ್ಲಿ 82 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿ. ಸನ್ನಿಧಿ ಕಾಮತ್ 96.2%...

CAMBRIDGE SCHOOL, MANGALORE ACHIEVES 100% PASS RATE IN CBSE CLASS X BOARD EXAMINATION – 2025

Cambridge School, Mangalore, has once again set a benchmarkofexcellence,securinga100percentpassrateintheCBSEClass X Board Examinations for the academic year 2024–25. The Management, Principal, and faculty are delighted...

ಬೆಳ್ಳಾರೆ : ಮೇ.20ರಂದು ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಕಾರ್ಯಕ್ರಮ

ಬೆಳ್ಳಾರೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಎಂಬ ಕಾರ್ಯಕ್ರಮವು ಮೇ.20ರಂದು ಬೆಳಿಗ್ಗೆ 9.30ಕ್ಕೆ ಬೆಳ್ಳಾರೆಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಂದೋರ್‌ನ ಶ್ರೀ...

Most Read