Yearly Archives: 2025

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಮೇ 1, 2025 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅತುತ್ತಮ ವೈದ್ಯರು, ಶಿಕ್ಷಣ ತಜ್ಞರು...

ಮಂಗಳೂರು : ದ.ಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರವಿರಾಜ ಹೆಗ್ಡೆ ಕೊಡವೂರು, ಉಪಾಧ್ಯಕ್ಷರಾಗಿ ಉದಯ್ ಎಸ್. ಕೋಟ್ಯಾನ್ ಅವಿರೋಧ ಆಯ್ಕೆ

ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ರಿಟರ್ನಿಂಗ್ ಅಧಿಕಾರಿಯಾದ ರಾಜು ಬಿ. ಇವರು ಚುನಾವಣೆ ಪ್ರಕ್ರಿಯೆ ನಡೆಸಿರುತ್ತಾರೆ. ಶ್ರೀ. ರವಿರಾಜ ಹೆಗ್ಡೆ ಕೊಡವೂರು...

ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಬೈಂದೂರು ಯುವ ಕಾಂಗ್ರೆಸ್‌ ಪ್ರತಿಭಟನೆ

ಬೈಂದೂರು: ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ...

ಕುಕ್ಕೆಗೆ ನಟ ಧ್ರುವ ಸರ್ಜಾ ಭೇಟಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಚಲನಚಿತ್ರ ನಟ ಧ್ರುವ ಸರ್ಜಾ ಅವರು ಕುಟುಂಬ ಸಮೇತ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ...

ಸಕಲೇಶಪುರ: ಚಿನ್ನದ ಸರ ಕಳವು ಪ್ರಕರಣ ; ಗದಗ ಮೂಲದ ಸೈಯದ್ ಅಲಿ ಬಂಧನ

ಸಕಲೇಶಪುರ: ತಾಲೂಕಿನ ಮಠಸಾಗರ ಗ್ರಾಮದಲ್ಲಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರಿಂದ 25 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಆರೋಪಿ ಸೈಯದ್ ಅಲಿ ನಡಾಫ್ ಬಿನ್ ಬಾಳಾಸಾಬ್ (27), ಗದಗ ಜಿಲ್ಲೆಯ ಹುಲ್ಲೂರು ಗ್ರಾಮದವನು,...

ಎಡಕ್ಕಾನ ರಾಜಾರಾಂ ಭಟ್ ಹೃದಯಾಘಾತದಿಂದ ನಿಧನ

ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾ‌ರ್ ಅವರ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನಾರಾದರೆಂದು ತಿಳಿದುಬಂದಿದೆ. ಸುಳ್ಯದ...

ಕಡಬ:ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ತೆಂಗಿನಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದ ವ್ಯಕ್ತಿಯೊಬ್ಬರು ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತಪಟ್ಟವರನ್ನು ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕ ನಿವಾಸಿ ದಿ|ಐತ್ತಪ್ಪ ಪೂಜಾರಿ ಅವರ...

ಡಾl ರವಿ ಕಕ್ಕೆಪದವು ರಾಜ್ಯ ಮಟ್ಟದ ಕಾಯಕ ಯೋಗಿ ಪ್ರಶಸ್ತಿ ಗೆ ಆಯ್ಕೆ

ಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ.ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ...

ಶಯದೇವಿಸುತೆ ಮರವಂತೆಯವರ ಮುಡಿಗೇರಿದ ಅಂತರಾಷ್ಟ್ರೀಯ ಗೌರವ ಡಾಕ್ಟರೇಟ್ ಪದವಿ

ವಿವಿಧ ಹಲವಾರು ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ವಿಶೇಷ ಮಾನದಂಡದ ಆಧಾರದ ಮೇಲೆ ಪರಿಗಣಿಸಿ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಕೇಂಬ್ರಿಡ್ಜ್ ವಿಶ್ವವಿದ್ಯಾಲಯವು...

ವಿದ್ಯಾಮಾತಾ ಅಕಾಡೆಮಿಯಲ್ಲಿ UGC-NET / K-SET ಪರೀಕ್ಷೆಗಳ ತರಬೇತಿ ಮೇ 07ರಿಂದ ಪ್ರಾರಂಭ

ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ...

Most Read