ಕಾಪು: ರಾಜ್ಯದಲ್ಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿಯೂ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ಆಸ್ಪತ್ರೆಗಳಿದ್ದು, ಮಾರಾಣಾಂತಿಕ ಖಾಯಿಲೆಗಳಿಗೆ ಬೇಕಾದ ಔಷಧೋಪಚಾರಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆಯೇ..? ಬಂದಿದ್ದಲ್ಲಿ ಕೈಗೊಂಡ ಕ್ರಮವೇನು ಹಾಗೂ ಕಳೆದ 2 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ
Year: 2025
ಕಳೆದ ಆರು ವರ್ಷಗಳಲ್ಲಿ ಪ್ರತಿ ದಿನ ಒಂದು ಚಾರೊಳಿ ಚುಟುಕು ತನ್ನ ಮಾತೃಭಾಷೆ ಕೊಂಕಣಿಯಲ್ಲಿ ಬರೆದು ಇಂದಿಗೆ ಎಡುವರೆ ಸಾವಿರಕ್ಕೂ ಹೆಚ್ಚು ಚುಟುಕು ಕೊಂಕಣಿಯಲ್ಲಿ ಬರೆದು ಪ್ರಕಟಿಸಿದ ರೇಮಂಡ್ ಡಿಕೂನಾ ತಾಕೊಡೆ ಅವರಿಗೆ ಗೋವಾದ ಪನಜಿಯಲ್ಲಿ ಎಡಿಸಿ ಪ್ರಕಾಶನ ವತಿಯಿಂದ “ಚಾರೊಳಿ ಕಿಂಗ್” ಎಂದು ಸನ್ಮಾನ ಮಾಡಲಾಯಿತು. ಗೋವಾದ ಕೊಂಕಣಿ ಅಕಾಡೆಮಿ ಸಭಾಂಗಣದಲ್ಲಿ
ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ
ಮೂಡುಬಿದಿರೆ : ಇಲ್ಲಿನ ಅಲಂಗಾರು ಬಡಗುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಜಿ ಯಕ್ಷ ಫೌಂಡೇಶನ್ ವತಿಯಿಂದ ಮಂಗಳವಾರ ನಡೆದ ಶ್ರೀ ಹರಿಲೀಲಾ ಯಕ್ಷಗಾನದ ೫ನೇ ವರ್ಷದ ಪ್ರಶಸ್ತಿ ಪ್ರದಾನ ಮತ್ತು ಯಕ್ಷ ನಾದೋತ್ಸವವು ಮಂಗಳವಾರ ನಡೆಯಿತು. ಅರ್ಥಧಾರಿ, ಯಕ್ಷಗಾನ ವಿಮರ್ಶಕ ಡಾ. ಎಂ. ಪ್ರಭಾಕರ ಜೋಶಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಯಕ್ಷಗಾನದ
ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಸಂಗೀತಾ ಪೂಜಾರಿ ಮತ್ತು ನಿಖಿತಾ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ
ಪಡುಬಿದ್ರಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ಘಟಸಿದೆ. ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಕುಡುಪು ನಿವಾಸಿ ಅಭಿಷೇಕ್ (ಅಭಿ) ಎಂದು ಗುರುತಿಸಲಾಗಿದೆ. ಕಾಪು
ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಕೀರ್ತನ್ KP ರವರು ಭಾರತೀಯ ವಾಯುಸೇನೆಯ ನೇಮಕಾತಿಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಉತ್ತೀರ್ಣರಾಗಿ ಆಯ್ಕೆಗೊಂಡಿರುತ್ತಾರೆ, ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳ ಆಯ್ಕೆ ಪ್ರಕ್ರಿಯೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣನಕ್ಕೆ ಮತ್ತೊಂದು ಬಹುದೊಡ್ಡ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಮಂಗಳೂರಿನ ಅಮೃತ ವಿದ್ಯಾಲಯಂ ನಲ್ಲಿಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಹುಮುಖ ಪ್ರತಿಭೆಯೊಂದಿಗೆ ಉಜ್ವಲ ಭವಿಷ್ಯವನ್ನು ಕಲ್ಪಿಸಬಲ್ಲ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಂಪನ್ಮೂಲ ವ್ಯಕ್ತಿಗಳಿಂದ ದಿನಾಂಕ 9-12-2025 ರಂದು ಉಪನ್ಯಾಸ ಕಾರ್ಯಕ್ರಮವನ್ನು
ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ
ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು




























