Yearly Archives: 2025

ಅತ್ಯಾಧುನಿಕ ರೊಬೋಟಿಕ್ ತಂತ್ರಜ್ಞಾನ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ: ಎ.ಜೆ. ಆಸ್ಪತ್ರೆ ಯಲ್ಲಿ ಆರೋಗ್ಯ ಕ್ಷೇತ್ರದ ಹೊಸ ಮುನ್ನಡೆ

ಮಂಗಳೂರು: ಕಾರವಾರ ಮೂಲಕ ಮಹಿಳೆಯೊಬ್ಬರ ಮೂತ್ರಪಿಂಡದಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿತ್ತು. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ರೊಬೋಟಿಕ್ ತಂತ್ರಜ್ಞಾನವನ್ನು ಬಳಸಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದು ವೈದ್ಯರ ವಿಶೇಷ ಸಾಧನೆ ಆಗಿದೆ. ಕಾರವಾರದ 48 ವರ್ಷದ...

ಎಸ್ ಎಸ್ ಎಲ್ಸಿ ಪರೀಕ್ಷೆ : ಕಲ್ಲಬೆಟ್ಟು ಮೊರಾಜಿ೯ ದೇಸಾಯಿಗೆ ಶೇ 100 ಫಲಿತಾಂಶ

ಮೂಡುಬಿದಿರೆ : ದ. ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ...

ಕೆವಿಜಿ ಪಾಲಿಟೆಕ್ನಿಕ್ : ನಿವೃತ್ತರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ...

ಪದ್ಮಶ್ರೀ ಪುರಸ್ಕೃತ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ ನಿಧನ

ಪದ್ಮಶ್ರೀ ಪುರಸ್ಕೃತ 128 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ ಅವರು ನಿಧನರಾದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ವಾರಾಣಸಿಯ ಬಿಎಚ್‌ಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ರಾತ್ರಿ ಅವರು ಮೃತರಾಗಿದ್ದು, ಹರಿಶ್ಚಂದ್ರ...

ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು 'ಕೋಮು ಹಿಂಸೆ ನಿಗ್ರಹ ಕಾರ್ಯಪಡೆ'ಯನ್ನು ರಚಿಸಲಿದ್ದೇವೆ' ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಕೋಮುಸೂಕ್ಷ್ಮ ಪರಿಸ್ಥಿತಿಯ ಕುರಿತು ಅವಲೋಕಿಸಲು ಹಿರಿಯ ಪೊಲೀಸ್...

ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ: 8 ಆರೋಪಿಗಳ ಬಂಧನ:ಗೃಹ ಸಚಿವ ಡಾ. ಜಿ. ಪರಮೇಶ್ವರ್

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ' ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ' ಎಂದರು. ಆರೋಪಿಗಳ...

ಎಸ್ಸೆಸ್ಸೆಲ್ಸಿ ಫಲಿತಾಂಶ: ಸಮೃದ್ಧ್ ಹೆಚ್.ಸಿ. ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ

2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮುಲ್ಕಿಯ ಮನ್ನೆಬೆಟ್ಟು ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಸಮೃದ್ಧ್ ಹೆಚ್.ಸಿ. ಅವರು 625ರಲ್ಲಿ 607 ಅಂಕ ಪಡೆದು 97.12 ಶೇಕಡಾ ಫಲಿತಾಂಶವನ್ನು...

ಮಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 818 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ   

    ಮಂಗಳೂರು: ಈ ಬಾರಿಯ ಎಸ್.ಎಲ್. ಸಿ. ಪರೀಕ್ಷೆಯಲ್ಲಿ 818ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿರುತ್ತಾರೆ. ದಕ್ಷಿಣ  ಕನ್ನಡ ಜಿಲ್ಲೆ ಹಾಗೂ ಉಡುಪಿಯ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 847...

ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಡಿಸ್ಟಿಕ್ಷನ್‌ ಅಂಕ ಪಡೆದು ಸಾಧನೆ

ಪುತ್ತೂರಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಸಮರ್ಥ್ ಶೆಟ್ಟಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 550 ಅಂಕಗಳನ್ನು ಪಡೆದು ಡಿಸ್ಟಿಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಪುತ್ತೂರಿನ ಬೆಳ್ಳಾರೆ ನಿವಾಸಿಯಾಗಿರುವ ಪುಷ್ಪರಾಜ್ ಶೆಟ್ಟಿ...

ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿ ನೂತನ ದೇಗುಲಗಳ ಲೋಕಾರ್ಪಣೆ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ದೇವರು ಹಾಗೂ ದೈವಗಳ ದೇವಸ್ಥಾನ ಪಡುವರಿನೂತನ ದೇಗುಲಗಳ ಲೋಕಾರ್ಪಣೆ ಹಾಗೂ ದೇವರು, ದೈವಗಳ ಪುನ‌ರ್ ಪ್ರತಿಷ್ಠಾ ಮಹೋತ್ಸವ ದಿನಾಂಕ 04-05-2025ನೇ...

Most Read