Yearly Archives: 2025

ಮಂಗಳೂರು: ವೆನ್‌ ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್‌ಪಿಎಲ್ ನಿಂದ ನೆರವು

ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸರ್ಗಧಾಮಕ್ಕೆ ಕೊಡುಗೆ ನೀಡಲಾಯಿತು.  ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್‌ಆರ್ ಪತ್ರವನ್ನು ಅಧಿಕಾರಿಗಳಿಗೆ...

ಮಂಜೇಶ್ವರ: ಮೂಡಂಬೈಲ್ ದಡ್ಡಂಗಡಿ ತರವಾಡು ಟ್ರಸ್ಟ್‌ನವರು ನೂತನವಾಗಿ ನಿರ್ಮಿಸಿದ ಶ್ರೀ ನಾಗದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಾಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ ಮೂಡಂಬೈಲ್ ದಡ್ಡಂಗಡಿ ತರವಾಡು ಟ್ರಸ್ಟ್‌ನ ದಡ್ಡಂಗಡಿ ಕುಟುಂಬಸ್ಥರು ನೂತನವಾಗಿ ನಿರ್ಮಿಸಿದ ಶ್ರೀ ನಾಗದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಏಪ್ರಿಲ್ 10 ಮತ್ತು 11ರಂದು ನಡೆಯಲಿದೆ. ನಾಗದೇವರ ಪುನರ್ ಪ್ರತಿಷ್ಟ  ಬ್ರಹ್ಮಕಲಶದ ಆಮಂತ್ರಣ ಪತ್ರಿಕೆಯ...

ದೇರಳಕಟ್ಟೆ: ಕಣಚೂರು ಆಸ್ಪತ್ರೆಯಲ್ಲಿ ಮಂಗಳೂರು ವಿವಿಯ ಸಿಎಎಸ್‌ಕೆ ಎಮ್‌ಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗಾಗಿ ಮನೋವಿಜ್ಞಾನ ಶಿಬಿರ

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮನೋವೈದ್ಯಶಾಸ್ತ್ರ ವಿಭಾಗದ ತಜ್ಞರ ಸಹಕಾರದೊಂದಿಗೆ ದಕ್ಷಿಣ ಕೆನರಾದ ಕ್ಯಾಥೋಲಿಕ್ ಸಂಘದ ಸಹಯೋಗದೊಂದಿಗೆ ಪ್ರಥಮ...

ಕಡಬ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಪದವಿ ಪ್ರದಾನ ಸಮಾರಂಭ

ಕಡಬ :ಇಲ್ಲಿನ ಸೈಂಟ್ ಆನ್ಸ್ ಕಿಂಡರ್ ಗಾರ್ಡನ್ ಶಾಲೆಯಲ್ಲಿ ಯು ಕೆ ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಸೈಂಟ್ ತೋಮಸ್ ವಸತಿ ಶಾಲೆ ಬೈಂದೂರು...

ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆ ರೆಂಜಿಲಾಡಿ ...

ಸಾಂತೋಮ್ ವಿದ್ಯಾನಿಕೇತನದಲ್ಲಿ ಯು. ಕೆ. ಜಿ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ವಿಜೃಂಭಣೆಯಿಂದ ದಿನಾಂಕ 29.03.2025 ಶನಿವಾರದಂದು ಸಾಂತೋಮ್ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಪುಟಾಣಿಗಳು ತಮ್ಮ ಶಿಕ್ಷಣದ ಪ್ರಥಮ...

ಮೂಡುಬಿದಿರೆ:ಮನೆಯ ಹಟ್ಟಿಯಿಂದಲೇ ದನ ಕಳ್ಳತನ : ಓವ೯ನ ಬಂಧನ

ಮೂಡುಬಿದಿರೆ: ಕಳೆದ 10 ದಿನಗಳ ಹಿಂದೆ ತಾಲೂಕಿನ ಬಜರಂಗದಳದ ಮಾಜಿ ಸಂಚಾಲಕ ಬೆಳುವಾಯಿ ಗ್ರಾಮದ ಖಂಡಿಗ ದರ್ಖಸು ನಿವಾಸಿ ಸೋಮನಾಥ ಕೋಟ್ಯಾನ್ ರವರ ಮನೆಯ ಹಟ್ಟಿಯಿಂದ ದನಗಳನ್ನು ಕದ್ದೊಯ್ದ ಓವ೯ ಆರೋಪಿ ಪುತ್ತಿಗೆಯ...

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ: ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ

ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಫೀಲ್ಡ ಮಾರ್ಷಲ್ ಕಾರ್ಯಪ್ಪ ಪದವಿ ಕಾಲೇಜು ಮಡಿಕೇರಿ ಇಲ್ಲಿನ ದೈಹಿಕ...

ಮ್ಯಾನ್ಮಾರ್ – ಥಾಯ್ಲೆಂಡ್‌ನಲ್ಲಿ ಭೀಕರ ಭೂಕಂಪ:ಮೃತರ ಸಂಖ್ಯೆ 1,002ಕ್ಕೇರಿಕೆ, ಸಾವಿರಾರು ಜನರಿಗೆ ಗಾಯ

ಥಾಯ್ಲೆಂಡ್‌ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್‌ನಲ್ಲಿ ಮೃತಪಟ್ಟವರ ಸಂಖ್ಯೆ 1,002ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಥಾಯ್ಲೆಂಡ್‌...

ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ; ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ....

ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಭೋಜನ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ಧನಸಹಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕಳಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ವಿಷ್ಣಮೂರ್ತಿ ದೈವಸ್ಥಾನದ ನೂತನ ಭೋಜನಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 3 ಲಕ್ಷ ಅನುದಾನದ ಮಂಜೂರಾತಿ...

Most Read