ಡೈನಾಮಿಕ್ಸ್ ಸಂಸ್ಥೆಯು ಎಂಬ್ರೇರ್ ಸಹಯೋಗದಲ್ಲಿ ಆಯೋಜಿಸಿದ ಅಂತಾರಾಷ್ಟ್ರೀಯ ವಿಮಾನ ವಿನ್ಯಾಸ ಮತ್ತು ವಿಮಾನಯಾನ ಸ್ಪರ್ಧೆಯಲ್ಲಿ ಮಂಗಳೂರು ಅಮೃತ ವಿದ್ಯಾಲಯಂನ ಗ್ರೇಡ್ 10ರ ವಿದ್ಯಾರ್ಥಿಯಾದ ವೈಭವ್ ಪ್ರಭು ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ವಿವಿಧ ಪ್ರದೇಶಗಳಿಂದ ಭಾಗವಹಿಸಿದ್ದ ಸ್ಪರ್ಧಾರ್ಥಿಗಳ ನಡುವೆ, ವೈಭವ್ ಅವರ ಸಾಧನೆ ವಿಮಾನ ವಿನ್ಯಾಸ ತತ್ವಗಳು,
Year: 2026
ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ
ಕಾಪು: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ-ಸತ್ಯಾಗ್ರಹ ನಡೆಯುತ್ತಿದ್ದು, ಇಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಬೇಡಿಕೆಯ ಬಗ್ಗೆ ಚರ್ಚಿಸಿ ಮನವಿಯನ್ನು ಸ್ವೀಕರಿಸಿದರು.
ಕಾಪು:ಸಮಾಜ ಸೇವಕರು, ಶಿಕ್ಷಣ ತಜ್ಞರು, ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ನಿಟ್ಟೆ ವಿನಯ್ ಹೆಗ್ಡೆ ಅವರಿಗೆ ವಿಧ್ಯಾವರ್ಧಕ ಸಂಘ (ರಿ.) ಶಿರ್ವದಲ್ಲಿ ಇಂದು ನಡೆದ ಶೃಧ್ಧಾಂಜಲಿ ಸಭೆಯಲ್ಲಿ ಶಾಸಕರು, ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧ್ಯಾವರ್ಧಕ ಸಂಘ




















