ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಇಂದು ದಿನಾಂಕ 31-01-2026 ರಂದು ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ "VB-G RAM-G ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ...
ಹೆಜಮಾಡಿ:ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ರಿ.) ಬೆಂಗಳೂರು (ಭಾರತ ವಾಲಿಬಾಲ್ ಫೆಡರೇಶನ್ ಸಂಯೋಜಿತ )ಮಾರ್ಚ್ ತಿಂಗಳಲ್ಲಿ ಒಡಿಶಾ ರಾಜ್ಯದಲ್ಲಿ ನಡೆಯಲಿರುವ `ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ ಶಿಪ್ - 2026 ರಲ್ಲಿ ಭಾಗವಹಿಸಲಿರುವಯುವ ಕರ್ನಾಟಕ ವಾಲಿಬಾಲ್...
Bangalore: Shweta Maurya, a renowned social worker, half marathon runner, and model, received a Doctorate honor from the Global Research Foundation, USA, for her...
ಪಡುಬಿದ್ರಿ:ಪಡುಬಿದ್ರಿಯ ದೀನ್ ಸ್ಟ್ರೀಟ್ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 48 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 50 ಸಾವಿರ ಮೌಲ್ಯದ ರಾಡೋ ವಾಚನ್ನು ಕದ್ದೊಯ್ದ ಘಟನೆ ದಿನಾಂಕ 27/01/2026 ಮಂಗಳವಾರದಂದು...
ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನÀ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟಿçÃಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ...
ಮಂಗಳೂರು ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದು ಇಂತಹ ವೈಭವದ ಹಬ್ಬಕ್ಕೆ ರಾಜ್ಯ ಸರ್ಕಾರವು ಈ ಬಾರಿಯ 2026-27 ನೇ ಸಾಲಿನ ಬಜೆಟ್...
ಮಂಗಳೂರು ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಬಿಇ ವಿದ್ಯಾರ್ಥಿನಿ ಹಾಗೂ ಎನ್‌ಸಿಸಿ ಪಿಒ ಕ್ಯಾಡೆಟ್ ಲಿಷಾ ಡಿ. ಸುವರ್ಣ ಅವರಿಗೆ ರಾಷ್ಟ್ರ ಮಟ್ಟದ ಅತ್ಯುನ್ನತ...
ಉಡುಪಿ: ಕರ್ನಾಟಕ ಗಮಕ ಕಲಾ ಪರಿಷತ್ (ರಿ )ಬೆಂಗಳೂರು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳ ದಿಂದ ಮಂಜೂರಾದ 20 ಸಾವಿರ ಮೊತ್ತದ ಮಂಜೂರಾತಿ ಪತ್ರವನ್ನು ಕರ್ನಾಟಕ ಗಮಕ ಸಂಘ ಕಲಾ...
ಮೂಡುಬಿದಿರೆ : ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ (PET) ಕಯ್ಯಾರು ಪ್ರಭಾಕರ ರೈ ಅವರು (ಪ್ರಾಯ: 85 ವರ್ಷ) ಮಂಗಳವಾರ ನಿಧನರಾದರು. ಮೃತರು ಪತ್ನಿ ಹಾಗೂ ಬ್ಯಾಂಕ್...
ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಭಾಧ್ಯತೆಗಳನ್ನು ನಾಶ ಮಾಡಲು, ಕಾರ್ಮಿಕ ಚಳುವಳಿಯನ್ನೇ ಹತ್ತಿಕ್ಕಲು ಹಾಗೂ ಬಂಡವಾಳಿಗರ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29...