Monthly Archives: January, 2026

​ಹಾಸನ: ಅಪ್ರಾಪ್ತ ಬಾಲಕಿಯ ಮೇಲೆ ಲೈಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಪೋಕ್ಸೊ ಕಾರಾಗೃಹ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲೆ ಲೈಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಇಲ್ಲಿನ ಪೋಕ್ಸೊ (P0CSO) ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಗುರುವಾರ...

ಮಲ್ಲಿಕಟ್ಟೆ ಶಿವಭಾಗ್ ವಾರ್ಡ್‌ನ ಪಾರ್ಕ್ ಅವ್ಯವಸ್ಥೆ – ನಾಗರಿಕರ ನಿರ್ಲಕ್ಷ್ಯದ ಪ್ರತಿಬಿಂಬ

ಪಾರ್ಕ್ ಉಳಿಸುವ ಹೊಣೆ ಯಾರದು ? ನಗರದ ಮಲ್ಲಿಕಟ್ಟೆ ಶಿವಭಾಗ್ ವಾರ್ಡ್ ಸಂಖ್ಯೆ 34 ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಇಂದು ಸಂಪೂರ್ಣ ಅವ್ಯವಸ್ಥೆಯ ಗೂಡಾಗಿದೆ. ಮಕ್ಕಳ ಆಟ, ಹಿರಿಯರ ವಾಕಿಂಗ್‌, ಸಾರ್ವಜನಿಕರ ವಿಶ್ರಾಂತಿಗಾಗಿ ನಿರ್ಮಿಸಲಾಗಿದ್ದ...

ಯೇನೇಪೋಯದಲ್ಲಿ ರಾಷ್ಟ್ರೀಯ ಯುವದಿನಾಚರಣೆ – ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರ

ಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿಆಚರಿಸಲಾದ ರಾಷ್ಟ್ರೀಯ ಯುವದಿನ 2026ಅನ್ನುಅನುಸಂಧಾನಿಸಿ, ಯೇನೇಪೋಯ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತುಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಿತು. ಕಾರ್ಯಕ್ರಮವು19 ಜನವರಿ...

ಮೂಡುಬಿದಿರೆ : ಸಿಎಸ್‌ಇಇಟಿ ಪರೀಕ್ಷೆಯಲ್ಲಿ ಆಳ್ವಾಸ್‌ನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ : ದಿ ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್‌ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ...

ರಿಯಾಳುಲ್ ಇಸ್ಲಾಂ ದಫ್ ಕಮಿಟಿ 50ನೇ ವಾರ್ಷಿಕ ಮಹಾ ಸಮ್ಮೇಳನ ಮತ್ತು ದಫ್ ರಾತೀಬ್ ಕಾರ್ಯಕ್ರಮ

ಸಜೀಪ ನಡು; ಇಲ್ಲೀಯ ರಿಯಾಳುಲ್ ಇಸ್ಲಾಂ ದಫ್ ಕಮಿಟಿ 50ನೇ ವಾರ್ಷಿಕ ಮಹಾ ಸಮ್ಮೇಳನ ಮತ್ತು ದಫ್ ರಾತೀಬ್ ಕಾರ್ಯಕ್ರಮವು ಜನವರಿ 22 ರಿಂದ 25 ವರೇಗೆ ಬಹಳ ವಿಜೃಂಭಣೆಯಿಂದ ಜರುಗಲಿರುವ ಅಲ್...

ಮೂಡುಬಿದಿರೆ : ಸಾಯಿ ಮಾನಾ೯ಡ್ ಸೇವಾ ಸಂಘದಿಂದ ಚಿಕಿತ್ಸೆಗೆ ಧನ ಸಹಾಯ

ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನ ಬೆಟ್ಟು, ಪಡುಮಾರ್ನಾಡ್ ಇದರ 87ನೇ ಸೇವಾ ಯೋಜನೆಯ ಜನವರಿ ತಿಂಗಳ 2ನೇ ಯೋಜನೆಯ 10,000ವನ್ನು ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಐಶ್ವರ್ಯ...

ಬಿಯಾಂಡ್ ಬೆಂಗಳೂರು’ ಮಿಷನ್:ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‌ಸ್ಪೇಸ್‌ಗೆ 1.93 ಕೋಟಿ ರೂ. ಅನುದಾನ ಬಿಡುಗಡೆ

ಮಂಗಳೂರು: ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು 'ಬಿಯಾಂಡ್ ಬೆಂಗಳೂರು' ಮಿಷನ್ ಅಡಿಯಲ್ಲಿ ಮಂಗಳೂರಿನ ವರ್ಟೆಕ್ಸ್ ಮ್ಯಾನೇಜ್ ವರ್ಕ್‌ಸ್ಪೇಸ್‌ಗೆ 1.93 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ. ಬೆಂಗಳೂರಿನ...

ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ : ಆಂಧ್ರಕ್ಕೆ ಭೇಟಿ ನೀಡಿದ ಅಧ್ಯಯನ ತಂಡ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ...

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ದಸ್ತಗಿರಿ

ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ...

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ “ಕನ್ನಡ ಪಯಸ್ವಿನಿ ಅವಾರ್ಡ್- 2026” ಪ್ರದಾನ

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ' ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026" ಅಂತರ್ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ...

Most Read