ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಬಂಧಿತ...
ಮೂಡುಬಿದಿರೆ: ಇಲ್ಲಿನ ರಿಂಗ್ ರೋಡ್ ಬಳಿಯಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಬೇಕೆಂದು ಕನಸು ಕಂಡಿದ್ದ ಯುವಕನೋವ೯ ನೇಣಿಗೆ ಶರಣಾದ ಘಟನೆ ಶನಿವಾರ ಮಧ್ಯಾಹ್ನ ನಾಗರಕಟ್ಟೆಯಲ್ಲಿ ನಡೆದಿದೆ.
ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ...
ಮಂಗಳೂರು : ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ತುಳು ಭಾಷೆಯ ಬಗ್ಗೆ ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ಕೆ.ಎಸ್.ಆರ್ .ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು...
ಮಂಗಳೂರು ತಾಲೂಕು ಪಣಂಬೂರು ಠಾಣಾ ವ್ಯಾಪ್ತಿಯ ಪಣಂಬೂರು ಕಡಲ ಕಿನಾರೆ ಬ್ರೇಕ್ ವಾಟರ್ ಬಳಿ ಸಮುದ್ರದ ದಡದಲ್ಲಿ ಜ.೧೬ರಂದು ಬೆಳಿಗ್ಗೆ ೬.೩೦ಕ್ಕೆ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಮೃತರ ವಾರಿಸುದಾರರು ಪತ್ತೆಯಾಗದೆ ಇರುವುದರಿಂದ...
ಎ. ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹೆಮ್ಮೆಯಿಂದ ತಿಳಿಸುವುದೇನೆಂದರೆ, ಯುನೈಟೆಡ್ ಕಿಂಗ್ಡಮ್‌ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ಅವರ ವಿಶಿಷ್ಟ ವೈದ್ಯಕೀಯ...
ಮಂಜೇಶ್ವರ: ಬದಿಯಡ್ಕ ಸಮೀಪದ ಕುಂದ್ಲಾಜೆ ಪಂಚಾಯತಿನ ಮವ್ವಾರು ಆಜಿಲ ಎಂಬಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧ ಮಹಿಳೆಯ ಸಾವು ಕೊಲೆಯಾಗಿದೆಂಬ ಮರಣೋತ್ತರ ಪರೀಕ್ಷಾ ವರದಿ ಬಂದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆಜಿಲ...
ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ...
ಮೂಡುಬಿದಿರೆ : ಪುತ್ತಿಗೆ ಗ್ರಾ. ಪಂಚಾಯತ್ ವ್ಯಾಪ್ತಿಯ ಬಂಗ್ಲೆ ಎಂಬಲ್ಲಿರುವ 30 ಅಡಿ ಆಳದ ಬಾವಿಯಲ್ಲಿರುವ ಸುಮಾರು 20 ಅಡಿ ಆಳದ ಸುರಂಗದೊಳಗೆ ಆಕಸ್ಮಿಕವಾಗಿ ಬಿದ್ದು ಸಿಲುಕಿಕೊಂಡ ವ್ಯಕ್ತಿಯನ್ನು ಕಾಕ೯ಳದ ಅಗ್ನಿಶಾಮಕ ಇಲಾಖೆಯ...
ಅಮೃತ ಸೋಮೇಶ್ವರ ಅವರಂತಹ ಮೇರು ಬರಹಗಾರರ ತುಳು ಕೃತಿಗಳು ಇಂಗ್ಲೀಷ್ ಹಾಗೂ ಇತರ ಭಾಷೆಗಳಿಗೆ ಅನುವಾದಗೊಂಡಾಗ ತುಳುವಿನ ಸತ್ವ ಹಾಗೂ ಕಂಪು ತುಳುನಾಡಿನ ಆಚೆಗೂ ಪಸರಿಸುವುದು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ...
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದ...