Monthly Archives: February, 2026

ಇಸ್ರೇಲ್‌ ಮೇಲೆ ಇರಾನ್‌ನಿಂದ ಪ್ರತಿದಾಳಿ

ಟೆಲ್‌ ಅವೀವ್: ಇಸ್ರೇಲ್‌ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ ದಾಳಿಯನ್ನು ಇಸ್ರೇಲ್‌ ರಕ್ಷಣಾ ಪಡೆ(ಐಡಿಎಫ್‌) ಖಚಿತಪಡಿಸಿದೆ.‘ಸ್ವಲ್ಪ ಸಮಯದ ಹಿಂದೆ ಇಸ್ರೇಲ್‌ ಕಡೆಗೆ ಇರಾನ್‌ ಕ್ಷಿಪಣಿಗಳು...

ದುಬೈ ಸೇರಿ ಗಲ್ಫ್‌ ದೇಶಗಳಲ್ಲಿನ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ

ದುಬೈ: ಇರಾನ್‌, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ. ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು...

ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು – ನ್ಯಾಯಕ್ಕಾಗಿ ಹಾಗೂ ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ...

ದ.ಕ ಜಿಲ್ಲೆಯ ವಿಶೇಷ ಚೇತನರಿಗೆ ವಿವಿಧ ಉದ್ಯೋಗದಾತರ ಪ್ರಾಯೋಜಿತ ಯಾಂತ್ರಿಕ ತ್ರಿಚಕ್ರವಾಹನ ವಿತರಣಾ ಕಾರ್ಯಕ್ರಮ

ಮಂಗಳೂರು; ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು...

ಅರೆಬಾಸೆ ಗ್ರಾಮೋತ್ಸವ -2026

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಒಂದು ದಿನದ ‘ಅರೆಬಾಸೆ ಗ್ರಾಮೋತ್ಸವ –2026’ ಕಾರ್ಯಕ್ರಮವು ಮಾರ್ಚ್...

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯಾನ್

​ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖ‌ರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್...

ಪಣಂಬೂರು: ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ...

ಕನ್ಯಾನ ಸದಾಶಿವ ಶೆಟ್ಟಿ – ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ: ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ

ಮುಂಬಯಿ,- ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಸಮಾಜದ ಮುಂಚೂಣಿ ಮಹಾ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ನಡುವಿನ ಬಿನ್ನಾಭಿಪ್ರಾಯಗಳು ಇಂದು ಸುಖಾಂತ್ಯಗೊಂಡಿದ್ದು, ಸಮುದಾಯದ ಏಳಿಗೆಯ ದೃಷ್ಟಿಯಿಂದ...

ಮಂಗಳೂರು: ಉದ್ಯಮಿ ಲಂಚುಲಾಲ್ ಕೆ.ಎಸ್.ಅವರಿಗೆ ವ್ಯವಹಾರ ಮತ್ತು ಮನೋರಂಜನಾ ವ್ಯಕ್ತಿತ್ವ ಪ್ರಶಸ್ತಿ ಪ್ರದಾನ

ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ ೨೦೨೬ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ನಡೆಯಿತು. ಮಂಗಳೂರಿನ ಉದ್ಯಮಿ ಲಂಚುಲಾಲ್ ಕೆ.ಎಸ್. ಅವರು ಬಿಸ್‌ನೆಸ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ನಗರದ...

ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಕಲ್ಲಬೆಟ್ಟು ಶಾಲೆಯಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮೂಡುಬಿದಿರೆ : ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಶ್ವ ವಿದ್ಯಾನಿಲಯ ದೇರಳಕಟ್ಟೆ ಇಲ್ಲಿನ ಮಕ್ಕಳ ದಂತ ಚಿಕಿತ್ಸಾ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ...

Most Read