Monthly Archives: February, 2026

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಗ್ರಾನೈಟ್ ಅಳವಡಿಸಲು 10 ಲಕ್ಷ ರೂಪಾಯಿ ಅನುದಾನ ಮಂಜೂರು

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಅಂಗಳಕ್ಕೆ ಗ್ರಾನೈಟ್ ಅಳವಡಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್...

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಉದಯ ಪಡಿಯರ್ ಆಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ದೂರದರ್ಶನ ಚಂದನದ ಉದಯ ಪಡಿಯಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ರಾಮ ಬಿಜೂರು ಅವಿರೋಧವಾಗಿ...

ಫೆ.22ರಂದು ಆಟೋ ಮ್ಯಾಟಿಕ್ಸ್ನವರ ಹೊಸ ಶೋರೂಂ ಉದ್ಘಾಟನೆ

ಪುತ್ತೂರಿನಲ್ಲಿ ಆಟೋ ಮ್ಯಾಟ್ರಿಕ್ಸ್ನವರ ಹೊಸ ಶೋರೂಂ ಮತ್ತು ಸರ್ವೀಸ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.22ರಂದು ನಡೆಯಲಿದೆ. ಪುತ್ತೂರಿನ ಹೃದಯ ಭಾಗದಲ್ಲಿ ವಿಶಿಷ್ಟ, ಆಧುನಿಕ ಹಾಗೂ ಭವಿಷ್ಯನಿರ್ಧಿಷ್ಟ ಸೌಲಭ್ಯವನ್ನು ಪರಿಚಯಿಸುತ್ತಿದ್ದಾರೆ. ಟಾಟಾ ಮೋಟರ‍್ಸ್ನವರ ಅಧಿಕೃತ ಡೀಲರ್,...

ಕುದ್ರೋಳಿ ತೀರ್ಥಾಟನೆ ಸಂಪನ್ನ; ಹಳದಿ ಬಟ್ಟೆಯಲ್ಲಿ ಹರಿದು ಬಂದ ಉತ್ಸಾಹ

1928ರಲ್ಲಿ ಶಿವಗಿರಿ ತೀರ್ಥಾಟಣೆ ಆರಂಭವಾದ ರೀತಿಯಲ್ಲೇ ಇಂದು ಕುದ್ರೋಳಿ ತೀರ್ಥಾಟನೆ ಸಂಪನ್ನಗೊAಡಿತು. ಹಳದಿ ನದಿಯೇ ಹರಿದು ಬರುವಂತೆ ಜನಸಾಗರವು ಹಳದಿ ಬಟ್ಟೆಯೊಡನೆ ಶಾಂತಿಯುತ ಮೆರವಣಿಗೆಯು ರೈಲು ನಿಲ್ದಾಣದಿಂದ ಕುದ್ರೋಳಿ ಆಲಯಕ್ಕೆ ಸಾಗಿತು. 2008ರಲ್ಲಿ ಸ್ಥಳ...

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ

ಬಿಎಂ ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭವು ಮಂಗಳೂರು ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆಯಿತು. ಶಿಕ್ಷಕಿಯಾಗಿದ್ದು, ಹಿರಿಯ ಲೇಖಕಿ ಆಗಿರುವ ಬಿ. ಎಂ. ರೋಹಿಣಿಯವರು ತಮ್ಮದೇ ಹೋರಾಟದ ಬದುಕು ಬಾಳಿದವರು....

ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ-ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ-ಆಶ್ಲೇಷ ಬಲಿ

ಅಮ್ಮನವರತೊಪ್ಲು ಶ್ರೀರಾಮ ಭಜನಾ ಮಂದಿರ, ಶ್ರೀ ರಾಮ ಭಜನಾ ಮಂಡಳಿ ರಿ. ಇದರ ನೂತನ ಶಿಲಾಮಯ ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ, ಶ್ರೀರಾಮ ಪ್ರತಿಷ್ಠೆ-ಬ್ರಹ್ಮಕಲಶಾಭೀಷೇಕ, ನಾಗ ಪ್ರತಿಷ್ಠೆ-ಆಶ್ಲೇಷ ಬಲಿ ಸಂಭ್ರಮದಿAದ ಸಂಪನ್ನಗೊAಡಿತು. ನಿನ್ನೆ ಸಂಜೆ...

ಮಂಡೆಕೋಲು: ಇಂದಿನಿಂದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

ಸುಳ್ಯ::ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿಯಲ್ಲಿರುವ ಶ್ರೀ ಮುಚ್ಚಿರಡಿ ಇರುವೆರ್ ಉಳ್ಳಾಕುಲು ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಂಡಿದ್ದು, ಫೆ. 22ರ ವರೆಗೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಸಾಂಸ್ಕೃತಿಕ...

ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ 'ಕ್ರಿಕೆಟ್ ಸೀಸನ್–6' ಹಾಗೂ ಪ್ರಥಮ ವರ್ಷದ 'ತ್ರೋಬಾಲ್ ಸೀಸನ್-1' ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ...

“ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರ ಸಿತಾರ್ ವಾದನಕ್ಕೆ ಹೆಗ್ಗಡೆ ದಂಪತಿಯಿಂದ ಸುವರ್ಣಪದಕ ಗೌರವ

ಮಹಾಶಿವರಾತ್ರಿಯ ಪವಿತ್ರ ಪರ್ವದ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ–ಸಂಗೀತಗಳ ಅಪೂರ್ವ ಸಂಯೋಗ ಸಾಕ್ಷಿಯಾಯಿತು. ಮಂಗಳೂರಿನ ಖ್ಯಾತ ಸಿತಾರ್ ವಾದಕ “ಸಿತಾರ್ ರತ್ನ” ಕೊಚ್ಚಿಕಾರ್ ದೇವದಾಸ್ ಪೈ ಅವರು ಶ್ರೀ ಮಂಜುನಾಥ ದೇವಸ್ಥಾನ...

ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

ಪುತ್ತೂರು ತಾಲೂಕಿನ 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ನದಿಯಲ್ಲಿನ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬAದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ...

Most Read