Monthly Archives: February, 2026

ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ

ನಾಯಕತ್ವ ಸಾಮಥ್ರ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ಫೆ.19ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಸಹಕಾರ ರತ್ನ...

ಮಂಗಳೂರು: ನೆಕ್ಸಾ ಮಾಂಡವಿ ಮೋಟಾರ್‍ಸ್‌ನಲ್ಲಿ ಮಾರುತಿ ಸುಝುಕಿಯ “ಇ ವಿಟಾರ” ಕಾರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿರುವ ನೆಕ್ಸಾ ಮಾಂಡವೀ ಮೋಟಾರ್‍ಸ್‌ನಲ್ಲಿ ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು "ಇ ವಿಟಾರ" ಮಂಗಳೂರು ಮಾರುಕಟ್ಟೆಗೆ ಬಿಡುಗಡೆ ಸಮಾರಂಭ ನಡೆಯಿತು. ನಗರದ ಗಣ್ಯರು, ಉದ್ಯಮ ವಲಯದ ಪ್ರತಿನಿಧಿಗಳು ಮತ್ತು ವಾಹನ ಪ್ರಿಯರ...

ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾನ್ವಿತ ಕುಲಾಧಿಪತಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅಸ್ತಂಗತ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ, ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ, ಗೌರವಾನ್ವಿತ ಕುಲಾಧಿಪತಿ, ಎ. ಶಾಮರಾವ್ ಫೌಂಡೇಶನ್ ಅಧ್ಯಕ್ಷರು ಮತ್ತು ದೂರದೃಷ್ಟಿಯ ಧೀಮಂತ ನಾಯಕ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರು 17...

ಐರ್ಲೆಂಡ್ ನಲ್ಲಿ ಕಡಬ ಯುವಕನ ನಿಗೂಢ ಸಾವು

ಕಡಬ: ಉದ್ಯೋಗಕ್ಕಾಗಿ ಐರ್ಲೆಂಡ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ನಿವಾಸದಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಕಡಬದ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್ ಅವರ ಪುತ್ರ...

ಸೇವಾಭಾರತಿ ಕನ್ಯಾಡಿ ಹೊಸ ವಿಶ್ವಸ್ಥ ಮಂಡಳಿ ರಚನೆ – ಅಧ್ಯಕ್ಷರಾಗಿ ಕೆ.ವಿನಾಯಕ ರಾವ್ ಕನ್ಯಾಡಿ

ಕೊಕ್ಕಡ:2026 ರಿಂದ 2029ರ ಅವಧಿಗೆ ಹೊಸ ವಿಶ್ವಸ್ಥ ಮಂಡಳಿ ರಚನೆಯ ಕಾರ್ಯಕ್ರಮವನ್ನು ಮಂಗಳವಾರದಂದು ಸೌತಡ್ಕದಲ್ಲಿರುವ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ಸರಳವಾಗಿ ನಡೆಸಲಾಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕೆ.ವಿನಾಯಕ ರಾವ್...

ನೆಲ್ಯಾಡಿ:ಪೆರಿಯಶಾಂತಿ ಲಾರಿಗಳ ಡಿಕ್ಕಿ-ಚಾಲಕನಿಗೆ ಗಾಯ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನ್ನೊಂದು ಲಾರಿ ಡಿಕ್ಕಿಯಾಗಿ, ಚಾಲಕ ಗಾಯಗೊಂಡ ಘಟನೆ ಮಂಗಳವಾರದಂದು ರಾತ್ರಿ ನಡೆದಿದೆ. ಹಾಸನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ; ಸಮತಾ ಸೈನಿಕ ದಳದಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಉಡುಪಿ: ಅಂಬೇಡ್ಕ‌ರ್ ಆವಾಜ್ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ 9 ಲಕ್ಷ, ಬಸವ ಇಂದಿರಾ ಆವಾಜ್ ಯೋಜನೆಯಡಿಯಲ್ಲಿ 5 ಲಕ್ಷ ಸಹಾಯಧನ ನೀಡುವಂತೆ ಒತ್ತಾಯಿಸಿ, ಬ್ರಹ್ಮಾವರದ ಹನೇಹಳ್ಳಿ ಕೃಷ್ಣ ಶೂಟೌಟ್ ಪ್ರಕರಣವನ್ನು ಸಿಓಡಿ...

ಉಡುಪಿ: ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತ್ಯು

ಉಡುಪಿ: ಕಳೆದ ರಾತ್ರಿ ಉಡುಪಿಯ ಅಂಬಾಗಿಲು- ಪೆರಂಪಳ್ಳಿ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಸ್ ಚಾಲಕ ಸಂದೀಪ್ ಎಂದು ತಿಳಿದುಬಂದಿದೆ. ಇವರು ಉಡುಪಿ ಸಿಟಿ...

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಂಚದೈವೀಕ ಸ್ಥಾನ ಅಭಿವೃದ್ಧಿಗೆ ಶಿಲಾನ್ಯಾಸ

ಪಡುಬಿದ್ರಿ:ಸಮಗ್ರ ಜೀರ್ಣೋದ್ಧಾರ ಗೊಳ್ಳುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಸಂಬಂಧ ಪಟ್ಟಂತೆ ಪಂಚ ದೈವಗಳಿಗೆ ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ದೇಗುಲದ ಪುಷ್ಕರಣೀ ತಟದಲ್ಲಿ ನಿರ್ಮಿಸಲ್ಪಡುವ ಅಂದಾಜು...

ಮೀಟರ್ ರೀಡರ್ ಮೇಲೆ ನಾಯಿ ದಾಳಿ, ಕಿತ್ತು ಬಂದ ಕೈಯ ಮಾಂಸ

ಬಂಟ್ವಾಳ: ಕರ್ತವ್ಯದ ವೇಳೆ ಮೆಸ್ಕಾಂನ ಮೀಟರ್ ರೀಡರ್ ಒಬ್ಬರಿಗೆ ಸಾಕು ನಾಯಿಯೊಂದು ಕಚ್ಚಿ ಗಂಭೀರ ಗಾಯಗೊಳಿಸಿದ ಘಟನೆ ರಾಯಿ ಗ್ರಾಮದ ಕೈತ್ರೋಡಿ ಕ್ವಾಟ್ರಸ್‌ನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇರಾ ಗ್ರಾಮದ ನಿವಾಸಿಯಾಗಿರುವ ಸಂಪತ್...

Most Read