ಉಳ್ಳಾಲ ಬೈಲ್‌ನ ಮಾತಾ ಕಾಂಪ್ಲೆಕ್ಸ್‌ನಲ್ಲಿ ಕರೆಂಟ್ ಎಲೆಕ್ಟ್ರಿಕಲ್ಸ್ ಸೇಲ್ಸ್ ಮತ್ತು ಸರ್ವೀಸ್ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್‌ನ ಉದ್ಘಾಟನಾ ಸಮಾರಂಭ ನಡೆಯಿತು.
ಸರ್ಫ್‌ರಾಝ್ ಮತ್ತು ಅಬ್ದುಲ್ ಲತೀಫ್ ಅವರ ಮಾಲಕತ್ವದಲ್ಲಿ ಕರೆಂಟ್ ಎಲೆಕ್ಟ್ರಿಕಲ್ಸ್ ಸೇಲ್ಸ್ ಮತ್ತು...
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೆÇಲೀಸರು ದಾಳಿ...
ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ.
ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ...
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಹಾಗೂ ಮಹಾತ್ಮಗಾಂಧಿ ಮಲ್ನಾಡು ಆಂಗ್ಲಮಾಧ್ಯಮ ಪ್ರೌಢಶಾಲೆ, ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಕೆಡ್ಡಸ ದಿನಾಚರಣೆ–2026 ಕಾರ್ಯಕ್ರಮವು ಫೆಬ್ರವರಿ 14ರಂದು ಬೆಳಿಗ್ಗೆ 10...
ಮೂಡುಬಿದಿರೆ: ಗುರುವಾರ ರಾತ್ರಿ ಬನ್ನಡ್ಕದಲ್ಲಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ತೀವೃವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹ ಸವಾರ ರೋಟರಿ ಪಿಯುಸಿ ಕಾಲೇಜಿನ ವಿದ್ಯಾಥಿ೯ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ದುಘ೯ಟನೆ ನಡೆದಿದೆ.
ಮರ‍್ಪಾಡಿ ಗ್ರಾಮದ ಕೋಟೆಬಾಗಿಲಿನ...
ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ - 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ...
ಉಡುಪಿ:ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಸಿವಿಲ್ ಡಿಫೆನ್ಸ್ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಿಮಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಿವಿಲ್ ಡಿಫೆನ್ಸ್ ಕಮಾಂಡಿಂಗ್ ಆಫೀಸರ್ ಡಾ. ವಿಜೇಂದ್ರರವರು ಸಂಕಷ್ಟದ ಸಮಯದಲ್ಲಿ...
ಸುಳ್ಯದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026” ಕಾರ್ಯಕ್ರಮವು ಫೆ.10 ರಂದು ಸುಳ್ಯದ ಲಯನ್ಸ್ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್. ಗಂಗಾಧರ್ ಭಾಗವಹಿಸಿ, ಮಾತನಾಡಿ...
ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು.
ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ...
ಮೂಡುಬಿದಿರೆ: ಬೆದ್ರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರುಕುಡಿಕೆ ಉತ್ಸವದಲ್ಲಿ ಶ್ರೀಕೃಷ್ಣ ವೇಷಧಾರಿಯ ಯಕ್ಷಗಾನ ಹಿಮ್ಮೇಳ ತಂಡದ ನೇತೃತ್ವ ವಹಿಸುತ್ತಿದ್ದ ಹಿರಿಯ ಭಾಗವತಿಕೆ ಹಾಗೂ ಮದ್ದಳೆ ಕಲಾವಿದ ಸುಧಾಕರ ಕುಲಾಲ್ (ದಾಸಪ್ಪ) 78ಮಳಲಿಯಲ್ಲಿ ಅನಾರೋಗ್ಯದಿಂದ...