Monthly Archives: February, 2026

ಪುತ್ತೂರು: ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ...

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಎನ್ ಡಿ ಆರ್ ಎಫ್(NDRF) 10th ಬೆಟಾಲಿಯನ್ ವತಿಯಿಂದ ವಿಶೇಷ ತರಬೇತಿ ಕಾರ್ಯಗಾರ

ಉಡುಪಿ:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇದರ ಉಡುಪಿ ಕಾಪು ಬ್ರಹ್ಮಾವರ ಶೌರ್ಯ ವಿಪತ್ತು ನಿರ್ವಹಣಾ ತಾಲೂಕು ಸಮಿತಿಯ ಸ್ವಯಂಸೇವಕರಿಗೆ ರಾಷ್ಟ್ರೀಯ ವಿಪತ್ತು...

ಓಮನ್‌ನಲ್ಲಿ ಬಹು ವಾಹನ ಅಪಘಾತ: ಉಡುಪಿ ಮೂಲದ ಯುವಕ ಸೇರಿ ಮೂವರು ಮೃತ

ಉಡುಪಿ : ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಭಾನುವಾರ ಮುಂಜಾನೆ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಸಮೀಪದ ಉಚ್ಚಿಲ ಕಲತೂರು ನಿವಾಸಿ ಚೇತನ್ (26) ಸೇರಿದಂತೆ...

ಭಾರತ್ ಬೀಡಿ ವರ್ಕ್ಸ್ ಸಂಸ್ಥೆಯ ಸಂಸ್ಥಾಪಕರ 113 ನೇ ಜನ್ಮ ದಿನಾಚರಣೆ

ಮಂಗಳೂರು: ಪ್ರಖ್ಯಾತ 30 ಮಾರ್ಕಿನ ಬೀಡಿಗಳ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕರಾದ ಮಂಜುನಾಥ ಪೈ ಅವರ 113 ನೇ ಜನ್ಮ ದಿನಾಚರಣೆಯನ್ನು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಸಲಾಯಿತು.ಸಂಸ್ಥೆಯ...

ಕಟಪಾಡಿ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ ಕೋಟೆ ಶ್ರೀ ನಾಗ ಬ್ರಾಮ್ಮದಿ ಪಂಚ ದೈವಿಕ ಸನ್ನಿದಿ ಕೋಟೆ ಸಭಾ ಭವನ ನಿರ್ಮಾಣ ಕ್ಕೆ ಶ್ರೀ ಕ್ಷೇತ್ರದಿಂದ 2.ಲಕ್ಷ ಸಹಾಯ ಧನದ ಮಂಜೂರಾತಿ...

ಕಾಪು: ಕಾಪು ತಾಲೂಕಿನ ಕಟಪಾಡಿ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರ ಕೋಟೆಶ್ರೀ ನಾಗ ಬ್ರಾಮ್ಮದಿ ಪಂಚ ದೈವಿಕ ಸನ್ನಿದಿ ಕೋಟೆ ಸಭಾ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ 2.ಲಕ್ಷ ಸಹಾಯ ಧನದ...

ಭತ್ತದ ಕೃಷಿ ಸಾಧಕಿ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡುಗೆ ಪ್ರಥಮ ಸ್ಥಾನ

ಮೂಡುಬಿದಿರೆ: 2022-23ನ ಸಾಲಿನಲ್ಲಿ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಭತ್ತ( ಮುಂಗಾರು- ಮಳೆಯಾಶ್ರಿತ)ದಲ್ಲಿ ಮಹಿಳಾ ವಿಭಾಗದಲ್ಲಿ ಮೂಡುಬಿದಿರೆ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡು ಅವರು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರನ್ನು ರೂ.1.25 ಲಕ್ಷ ನಗದು...

ಮೂಡುಬಿದಿರೆಯ ಮೂವರಿಗೆ ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರ ಆಯ್ಕೆ

ಮೂಡುಬಿದಿರೆ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂಡುಬಿದಿರೆಯ ಮೂವರು ಮಹಿಳೆಯರು ಅಬ್ಬಕ್ಕ 500-ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ ಕಾರ್ಯಕ್ರಮದಲ್ಲಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಕೃತಿ ಚಿಕಿತ್ಸೆ ಹಾಗೂ ಸಮಗ್ರ ಸ್ವಾಸ್ಥ್ಯ ಕ್ಷೇತ್ರದಲ್ಲಿ ಸೇವೆ...

ಶಾಸಕರಿಂದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ

ಪೆರ್ಡೂರು: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಮತ್ತು ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ವಲಯ ಕಾರ್ಮಿಕರ ಸಮಸ್ಯೆ ಬಗ್ಗೆ ಅಹವಾಲು...

ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಲಿವರ್ ಟ್ಯೂಮರ್ ಗೆ  ಮಾಡಲಾಗಿರುವ  ಕರಾವಳಿ ಕರ್ನಾಟಕದಲ್ಲಿಯೇ  ಮೊದಲ ಯಶಸ್ವಿ ಮಕ್ಕಳ ರೊಬೊಟಿಕ್ ಶಸ್ತ್ರಚಿಕಿತ್ಸೆ

ಹದಿನಾಲ್ಕು ವರ್ಷದ ಬಾಲಕಿಯೊಬ್ಬಳಿಗೆ  ಕಿಬ್ಬೊಟ್ಟೆಯ ನೋವು ಕಾಣಿಸಿಕೊಂಡಿದ್ದರಿಂದ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಕರೆತರಲಾಗಿತ್ತು.  ಅಲ್ಲಿನ ವೈದ್ಯಕೀಯ ತಂಡವು ಆಕೆಯನ್ನು ಸಂಪೂರ್ಣ ಪರಿಶೀಲನೆ ಮಾಡಿದಾಗ ಆಕೆಗೆ  ಯಕೃತ್ತಿನಲ್ಲಿ  (ಕಾಡೇಟ್ ಲೋಬ್)...

ಕ್ಯಾನ್ಸರ್ ರೋಗಿಗಳಿಗೆ ಬೆಂಬಲ ನೀಡಲು ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಿಂದ ಕೂದಲು ದಾನ ಶಿಬಿರ

ಮಂಗಳೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧೀನದಲ್ಲಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರವಾದ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್ ವತಿಯಿಂದ ಶನಿವಾರ, 7 ಫೆಬ್ರವರಿ 2026ರಂದು ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ ಕೂದಲು ದಾನ...

Most Read