ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಹಲವು ದೇಶಗಳಿಗೆ ಸಂಕಷ್ಟ ಎದುರಾಗಿದೆ. ವಿಮಾನ ಸಂಚಾರ ಹಲವು ರದ್ದಾಗಿರುವುದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ
Month: March 2026
ಟೆಹರಾನ್: 1989ರಿಂದ ಇರಾನ್‌ನ ಪರಮೋಚ್ಚ ನಾಯಕನಾಗಿದ್ದ,ಅಯತೊಲ್ಲಾ ಅಲಿ ಖಮೇನಿ, ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. 86 ವರ್ಷದ ಧರ್ಮಗುರು ಖಮೇನಿ ಅವರ ಸಾವನ್ನು ಇರಾನ್ ಸರ್ಕಾರಿ ದೂರದರ್ಶನ ಭಾನುವಾರ ಮುಂಜಾನೆ ಖಚಿತಪಡಿಸಿದೆ. ಇದಕ್ಕೂ ಕೆಲವು ಗಂಟೆಗಳ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಮೇನಿ ಹತ್ಯೆ ಮಾಡಲಾಗಿದೆ
ಮೂಡುಬಿದಿರೆ: ಶನಿವಾರ ನಿಡ್ಡೋಡಿ ಗ್ರಾಮದ ಕಾನ ಪ್ರದೇಶದಲ್ಲಿ ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮವಾಗಿ ನವ ವಿವಾಹಿತ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ನಡೆದಿದೆ.ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಸಂತೆಕಟ್ಟೆ ನಿವಾಸಿ ರಕ್ಷಿತ್ ಕುಮಾರ್ (30) ಮೃತಪಟ್ಟವರು. ಇವರು ಮೂಲ್ಕಿಯಲ್ಲಿರುವ ಪತ್ನಿಯ ಮನೆಗೆ ಬಂದಿದ್ದು, ಶನಿವಾರ ಬೆಳಿಗ್ಗೆ ಕಾರ್ಯನಿಮಿತ್ತ
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ನಮ್ಮಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು






















