Monthly Archives: March, 2026

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್...

ಬಹ್ರೇನ್ ನ ಜಲಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ

ದುಬೈ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಒಂಬತ್ತು ದಿನಗಳು ಕಳೆದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದೆ. ಭಾನುವಾರ ಬೆಳ್ಳಂಬೆಳಗ್ಗೆ ಇರಾನ್ ಮತ್ತು ಇಸ್ರೇಲ್ ನಡುವೆ ನಡೆದ ಪರಸ್ಪರ ವಾಯುದಾಳಿಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ...

ಮಂಗಳೂರು: ಮಹಿಳಾ ದಿನಾಚರಣೆ ಪ್ರಯುಕ್ತ ಸಾರಿ ರನ್

ಸಿಟಿ ಸೆಂಟರ್ ಮಾಲ್ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಂದ ಸೀರೆ ಓಟ ಹಮ್ಮಿಕೊಂಡಿದ್ದು, ರಸ್ತೆಯಲ್ಲೇ ಸಾವಿರಾರು ನಾರಿಯರ ರನ್ನಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ರನ್ನಿಂಗ್ ಸ್ಪರ್ಧೆಯನ್ನು ಮಂಗಳೂರು ಎಸಿಪಿ ಗೀತಾ...

ಮಾಜೀ ನಟ, ಹಾಲಿ ರಾಜಕಾರಣಿ | ವಿಜಯ್ ಹೆಂಡತಿ ಕೋರ್ಟಿಗೆ ಡೈವೋರ್ಸ್‌ಗೆ ಅರ್ಜಿ ಹಾಕಿದ ಪತ್ನಿ

ತಮಿಳಗ ವೆಟ್ರಿ ಕಳಗಂ ರಾಜಕೀಯ ಪಕ್ಷ ಸ್ಥಾಪಕ ನಟ ವಿಜಯ್ ಮಡದಿ ಸಂಗೀತಾ ಅವರು ಮದುವೆ ಮುರಿಗಡೆ ಕೋರಿ ಕೋರ್ಟು ಮೆಟ್ಟಿಲೇರಿದ್ದಾರೆ.ದಲಿತ ಕ್ರಿಶ್ಚಿಯನ್ ನಟ ವಿಜಯ್ ಅವರು ಯಶಸ್ವೀ ತಮಿಳು ನಾಯಕ ನಟನಾಗಿ...

ಅಖಿಲ ಭಾರತ ಅಂತರ್ ವಿ ವಿ ದೇಹದಾರ್ಢ್ಯ ಸ್ಪರ್ಧೆ: ಮಂಗಳೂರು ವಿ.ವಿ ಚಾಂಪಿಯನ್

ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್...

ರಾಮಶಂಕರ್ ಮಗಳು ರುಚಿ ಸಿಂಗ್ ಯಶಸ್ಸು|ಐಪಿಎಸ್ ಅಧಿಕಾರಿಯಾಗಲು ಬಂದ ಮಗಳು | ಇನ್ಸ್‌ಪೆಕ್ಟರ್ ತಂದೆಯಿಂದ ಸೆಲ್ಯೂಟ್ ವಂದನೆ

ಪೋಲೀಸ್ ಇನ್ಸ್‌ಪೆಕ್ಟರ್ ಆಗಿರುವ ರಾಮಶಂಕರ್ ಸಿಂಗ್ ಅವರ ಮಗಳು ಐಪಿಎಸ್ ಪಾಸಾಗಿ ಬಂದುದನ್ನು ಕಂಡು ಮಗಳಿಗೆ ಧನ್ಯತೆಯಿಂದ ಸೆಲ್ಯೂಟ್ ಹೊಡೆದಿದ್ದಾರೆ. ಬಿಹಾರ ರಾಜ್ಯದ ಬೇಗುಸರಾಯ್ ಜಿಲ್ಲೆಯ ಮತಿಹನಿ ಹೋಬಳಿಯ ಮಹೇಂದ್ರಪುರ ಗ್ರಾಮದವರು ರಾಮಶಂಕರ್ ಸಿಂಗ್....

ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ...

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ : ರಾಜೇಶ್ ಕಡಲಕೆರೆ

ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು...

ಮೂಡುಬಿದಿರೆಯಲ್ಲಿ ಮಹಿಳೆಗೆ ಹಲ್ಲೆ, ಜಾತಿ ನಿಂದನೆ : ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ...

ಆಳ್ವಾಸ್‌ನಲ್ಲಿ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ

ಅಂತರ್ ಕಾಲೇಜು ಫೆಸ್ಟ್‌ಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗದ...

Most Read