Monthly Archives: March, 2026

ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆ

ನಮ್ಮ ಸಂಸ್ಕಾರ, ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಮಹತ್ತರವಾದ ಕೊಡುಗೆಗಳನ್ನು ನೀಡುತ್ತಿದ್ದು, ಸಮಾಜದಲ್ಲಿ ಧರ್ಮ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಬಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ...

ಕಾಪು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ತಾಲೂಕು ಪಂಚಾಯತ್ 16 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ ಪೋರ್ಸ್ ಸಭೆ ಇಂದು ದಿನಾಂಕ 06-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ...

ನೇಪಾಳದ ಸಂಸತ್ ಚುನಾವಣೆಯ ಮತ ಎಣಿಕೆ ನಡೆದಿದ್ದು ಬಹುತೇಕ ಬಾಲೆನ್ ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷವು ಗೆಲುವಿನತ್ತ ಗಟ್ಟಿ ಹೆಜ್ಜೆ

ನೇಪಾಳದಲ್ಲಿ ಅರ್ಧ ವರುಷದ ಹಿಂದೆ ಜೆನ್ ಜೆಡ್ ಯುವಜನ ಚಳವಳಿ ನಡೆದು ಆಳುವವರನ್ನು ಉರುಳಿಸಿತ್ತು. ಈಗ ಮತ್ತೆ ಸಂಸತ್ತಿಗೆ ಚುನಾವಣೆ ನಡೆದು ಮತ ಎಣಿಕೆ ನಡೆದಿದೆ. ಜೆನ್ ಜೆಡ್ ಚಳವಳಿಯ ಬಾಲೆನ್ ಶಾ...

ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆ (AISSEE): ವಿದ್ಯಾಮಾತಾ ಅಕಾಡೆಮಿಯ ನಾಲ್ವರು ವಿದ್ಯಾರ್ಥಿಗಳಿಗೆ ಭರ್ಜರಿ ಯಶಸ್ಸು

ಸತತ 4 ವರ್ಷಗಳಿಂದ ವಿವಿಧ ಅರ್ಹತಾ ಪರೀಕ್ಷೆಗಳಲ್ಲಿ ಅಮೋಘ ಫಲಿತಾಂಶ ದಾಖಲಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಅಖಿಲ ಭಾರತೀಯ ಸೈನಿಕ...

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ನೇಮಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೆಲವು ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಹೊಸ ರಾಜ್ಯಪಾಲರುಗಳ ನೇಮಕದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ....

ಉತ್ತರ ಅಮೆರಿಕದ ದಕ್ಷಿಣದ ಹಣ್ಣು ಮೇಪಾಪ್

ಬಡಗಣ ಅಮೆರಿಕ ಖಂಡದ ತೆಂಕಣ ಭಾಗ ಮೂಲದ ಮೇಪಾಪ್ ಹಣ್ಣು, ಪ್ಯಾಶನ್ ಫ್ರುಟ್‌ಗಳಲ್ಲಿಯೇ ಅತಿ ಗಟ್ಟಿಯಾದುದಾಗಿದೆ. ಅಮೆರಿಕ ಸಂಯುಕ್ತ ಸಂಸ್ಥಾನದ ದಕ್ಷಿಣ ಭಾಗದ ಮೂಲದ್ದಾದರೂ ಇಂದು ಮೇಪಾಪ್ ಹಣ್ಣನ್ನು ಉಷ್ಣವಲಯದ ಸಾಕಷ್ಟು ಕಡೆ ಬೆಳೆಸುತ್ತಾರೆ....

ಜಪಾನ್ ನೇತೃತ್ವದ ಪ್ರತಿನಿಧಿ ಮಂಡಳಿ ಕೊಡಿಯಾಲ್ ಬೈಲ್‌ನ ಶಾರದಾ ಕಚೇರಿಗೆ ಭೇಟಿ

ಜಪಾನ್‌ನ OHMOTO GUMI Co., Ltd. ಸಂಸ್ಥೆಯ ಅಧ್ಯಕ್ಷ ಮತ್ತು ಪ್ರತಿನಿಧಿ ನಿರ್ದೇಶಕರಾದ Keiichi Miyake ಅವರ ನೇತೃತ್ವದ ಪ್ರತಿನಿಧಿ ಮಂಡಳಿ ಫೆಬ್ರವರಿ 5, 2026ರಂದು ಮಂಗಳೂರಿನ ಕೊಡಿಯಲ್‌ಬೈಲ್‌ನ ರಾಮಭವನ ಕಾಂಪ್ಲೆಕ್ಸ್‌ನಲ್ಲಿ ಇರುವ...

ಸುಳ್ಯ: ಮಾ.8 ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಸುಳ್ಯ: ಇಲ್ಲಿನ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಾಗೂ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ ಕಾರ್ಯಕ್ರಮ ಮಾ.8...

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ - ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು 05-03-206 ರಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್...

ಮೋದಿಯವರ ಒಂದು ಕಾರ್ಯಕ್ರಮಕ್ಕೆ 33 ಕೋಟಿ ರೂ. ವ್ಯಯ: ಮಾಹಿತಿ ಹಕ್ಕಿನಡಿ ಬಹಿರಂಗ

ಕಳೆದ ಲೋಕ ಸಭೆ ಚುನಾವಣೆಗೆ ಮೊದಲಿನ ಪ್ರಧಾನಿ ಮೋದಿಯವರ ಒಂದು ಕಾರ್ಯಕ್ರಮಕ್ಕೆ 33 ಕೋಟಿ ಹಾಗೂ ಅದಕ್ಕೆ ಜನರನ್ನು ಕರೆತರಲು 6.5 ಕೋಟಿ ರೂಪಾಯಿ ವ್ಯಯಿಸಿದ್ದು, ಮಾಹಿತಿ ಹಕ್ಕಿನಿಂದ ತಿಳಿದು ಬಂದಿದೆ. ಲಂಚ ಮುಕ್ತ...

Most Read