ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ

ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು.

ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,
ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು
.

add - Rai's spices

Related Posts

Leave a Reply

Your email address will not be published.