HomeFresh Newsನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ

ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ

ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು.

ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,
ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು
.

add - Rai's spices
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments