🛑ಉರುಳಿದ 80 ವರುಷಗಳ ಬಿಬಿಎಂಪಿ ಶಾಲೆ

ಬೆಂಗಳೂರು ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಅಡ್ಡ ರಸ್ತೆಯ ಬಿಬಿಎಂಪಿ ನರ್ಸರಿ ಶಾಲೆ ಮಧ್ಯ ರಾತ್ರಿ ಬಿದ್ದು ಹೋಗಿದೆ. ಮಕ್ಕಳಾಗಲಿ, ಜನರಿಗಾಗಲಿ ಅಪಾಯವಾಗಿಲ್ಲ ಎಂಬುದು ಸಮಾಧಾನಕರ.

80 ವರ್ಷಗಳಷ್ಟು ಹಳೆಯ ಈ ಶಾಲೆಯಲ್ಲಿ ವ 80ರಷ್ಟು ಮಕ್ಕಳು ಇದ್ದರು. ಶಾಲೆಯ ಎಲ್ಲ, ಪರಿಕರ, ಮಕ್ಕಳ ಆಟದ ಸಾಮಾನುಗಳು ಮಾತ್ರವಲ್ಲ ಅಕ್ಕಪಕ್ಕಗಳಲ್ಲಿ ನಿಲ್ಲಿಸಿದ್ದ ಹಲವು ವಾಹನಗಳು ಹಾನಿಗೊಂಡಿವೆ.

ಸದ್ಯ ಬಿಬಿಎಂಪಿಯವರು ಮಣ್ಣು ಸರಿಸುವ ಕೆಲಸದಲ್ಲಿ ಈಡುಗೊಂಡಿದ್ದಾರೆ

Related Posts

Leave a Reply

Your email address will not be published.