Homemangaluruಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಗುಣಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಗಣೇಶ್ ಪೂಜಾರಿ,ವಾಸು ಪೂಜಾರಿ,ಮಹಿಳಾ ಘಟಕದ ಅಧ್ಯಕ್ಷರಾದ ಪ್ರಮೀಳಾ, ಹಾಗೂ ಚಿಕ್ಕಮಂಗಳೂರು ಸಂಘದ ಸದಸ್ಯರು ಉಪಸ್ಥಿತಿ ಇದ್ದರು.
ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments