HomeFresh Newsಮಂಗಳೂರು : ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರಿಗೆ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ

ಮಂಗಳೂರು : ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರಿಗೆ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ

ಮಂಗಳೂರಿನ ಪತ್ರಿಕಾಭವನದಲ್ಲಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರಿಗೆ ಅವರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮ ವನ್ನು ಉದ್ಘಾಟಿಸಿದ ಮಹಾರಾಷ್ಟ್ರ ಕನ್ನಡಿಗ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಉದ್ಘಾಟಿಸಿದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಸಕ ಐವನ್ ಡಿ ಸೋಜ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನ್ಲಿ ಅಲ್ವಾರೀಸ್ ,ಹಾಗೂ ರೊನಾಲ್ಡ್ ಕೊಲಾಸೊ ಅವರ ಪತ್ನಿ, ಜೀನ್ ಕೊಲಾಸೊ, ಹಾಗು ಆಸ್ಟಿನ್ ಫೆರೀಸ್,ಡೆನ್ನಿಸ್ ಡಿ ಸಿಲ್ವ, ವಾಲ್ಟರ್ ನಂದಳಿಕೆ, ಅಲೆಕ್ಸಿಸ್ ಕ್ಯಾಸ್ಟಲಿನೊ, ಶ್ರೀನಿವಾಸ್ ಕಾಲೇಜಿನ ಉಪನ್ಯಾಸಕಿ ಸುಶ್ಮಿತಾ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿರಿದ್ದರು. ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ. ಭಟ್ ಕಾರ್ಯ ಕ್ರಮ ನಿರೂಪಿಸಿದರು. ಪ್ರೆಸ್ ಕ್ಲಬ್ ಕಾರ್ಯ ದರ್ಶಿ ಪುಷ್ಪ ರಾಜ್ ಬಿ.ಎನ್ ವಂದಿಸಿದರು.

govt women polytechnic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments