HomeFresh Newsಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರ ಹಸ್ತಾಂತರ

ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ಳಾರೆ:ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರ ವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡ ರವರು ಪಂಚಾಯತ್ ಅಧ್ಯಕ್ಷರು ನಮಿತಾ /ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಪಂಚಾಯತ್ ಅಧ್ಯಕ್ಷರು ಚಂದ್ರಶೇಖರ್ ಪನ್ನೆ,ವಲಯ ಅಧ್ಯಕ್ಷರು ವೇಧಾ ಯಲ್ ಯಚ್ ಶೆಟ್ಟಿ ಒಕ್ಕೂಟದ ಅಧ್ಯಕ್ಷರು ವಾರಿಜ, ಮಾಜಿ ಒಕ್ಕೂಟದ ಅಧ್ಯಕ್ಷರು ಹರೀನಾಕ್ಷಿ, ವಲಯ ಮೇಲ್ವಿಚಾರಕರು ವಿಶಾಲ, ಕೆ ಗ್ರಾಮದ ಸೇವಾಪ್ರತಿನಿಧಿ ಹರೀನಾಕ್ಷಿ, ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ವೀಣಾ,ಪಂಚಾಯತ್ ಸದಸ್ಯರು ಜಯಶ್ರೀ. ಪಂಚಾಯತ್ ಸಿಬ್ಬಂದಿಗಳಾದ ಹೊನ್ನಪ್ಪ, ಹರೀಶ್, ತಿರುಮಲಶ್ವರ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments