HomeFresh Newsಸುಳ್ಯ: ಅಡ್ಕಾರ್‌ನಲ್ಲಿ ಕಾರು ಅಪಘಾತ

ಸುಳ್ಯ: ಅಡ್ಕಾರ್‌ನಲ್ಲಿ ಕಾರು ಅಪಘಾತ

ಸುಳ್ಯ: ಸುಳ್ಯದ ಅಡ್ಕಾರ್‌ನಲ್ಲಿ ಡಸ್ಟರ್ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

ಕಾರು ಕೇರಳ ರಾಜ್ಯದ ನೋಂದಣಿ ಹೊಂದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments