HomeFresh Newsನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ಜುಲೈ 1 ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯ್ತು.

ಆಡಳಿತ‌ ಮಂಡಳಿಯ ಅಧ್ಯಕ್ಷರಾದ ಮನೋಹರ್ ಹೆಗ್ಡೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಪ್ರಾತ್ಯಕ್ಷತೆ ಮೂಲಕ ತೋರಿಸಲಾಯ್ತು. ಅಲ್ಲದೆ ವೈದ್ಯರ ಸೇವೆಯು ಅಮೂಲ್ಯವಾದುದು ಹಾಗೂ ಆಸ್ಪತ್ರಗಳು ಸಾರ್ವಜನಿಕ ಆಸ್ತಿ ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಲಾಯ್ತು ಎಂದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪಾವನಾ .ಎಮ್. ಹೆಗ್ಡೆ,ವಿಭಾಗೀಯ ಮುಖ್ಯಸ್ಥರಾದ ಶ್ರೀಮತಿ ಸಂಗೀತಾ ಅಡಿಗ ಮತ್ತು ಶ್ರೀಮತಿ ಸರಸ್ವತಿ,ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಮಿತಿ ಸದಸ್ಯರುಗಳಾದ ಶ್ರೀಮತಿ ಶಿಲ್ಪಾ ಶೆಟ್ಟಿ, ಶ್ರೀಮತಿ ಮಮತಾ ಶ್ರೀಮತಿ ದಿವ್ಯಾ ಶೆಟ್ಟಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.ದಕ್ಷ ನಿರ್ದೇಶನದ ಶಿಕ್ಷಕಿಯರ ತಂಡ ಕಾರ್ಯವನ್ನು ಯಶಸ್ವಯಾಗಿ ನಡೆಸಿಕೊಟ್ಟರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments