HomeFresh Newsಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ "ಆಳ್ವಾಸ್ *ಪ್ರಗತಿ" ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ...

ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ *ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮೂಡುಬಿದಿರೆ ವತಿಯಿಂದ ಆಗಸ್ಟ್ 01 ಮತ್ತು 02 ತಾರೀಖಿನಂದು ಮೂಡುಬಿದಿರೆ
ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಇಂದು ದಿನಾಂಕ 22-07-2025 ರಂದು ಹಿಂದೂ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ “ಉದ್ಯೋಗ ಮಾಹಿತಿ ಶಿಬಿರ” ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವೇಕ್ ಆಳ್ವ, ವಿದ್ಯಾವರ್ಧಕ ಸಂಘ (ರಿ.) ಶಿರ್ವ ಇದರ ಆಡಳಿತಾಧಿಕಾರಿಗಳಾದ ವೈ ಭಾಸ್ಕರ್ ಶೆಟ್ಟಿ, ಪ್ರಾಂಶುಪಾಲರಾದ ಮಿಥುನ್ ಚಕ್ರವರ್ತಿ, ಸುಂದರ್ ಮೇರಾ, ಮುಖ್ಯ ಶಿಕ್ಷಕರಾದ ವಸಂತಿ, ನಿವೃತ್ತ ಮುಖ್ಯ ಶಿಕ್ಷಕರಾದ ಶಕಿಲಾ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments