ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ

ಕಾಪು ಮಾರುಕಟ್ಟೆ ವತಿಯಿಂದ ನಡೆದ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
