ಸಂಪುಟ ತೀರ್ಮಾನ: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡರು

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದನ್ನು ಸ್ವಾಗತಿಸಿ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

Related Posts

Leave a Reply

Your email address will not be published.