ಭತ್ತದ ಕೃಷಿ ಸಾಧಕಿ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡುಗೆ ಪ್ರಥಮ ಸ್ಥಾನ

ಮೂಡುಬಿದಿರೆ: 2022-23ನ ಸಾಲಿನಲ್ಲಿ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಭತ್ತ( ಮುಂಗಾರು- ಮಳೆಯಾಶ್ರಿತ)ದಲ್ಲಿ ಮಹಿಳಾ ವಿಭಾಗದಲ್ಲಿ ಮೂಡುಬಿದಿರೆ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡು ಅವರು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಅವರನ್ನು ರೂ.1.25 ಲಕ್ಷ ನಗದು ಸಹಿತ ಗೌರವಿಸಲಾಯಿತು.
ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಹಾಗೂ ಉತ್ಪಾದನೋತ್ತರ ಕೃಷಿ,- ಸಶಕ್ತೀಕರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.

Related Posts

Leave a Reply

Your email address will not be published.