HomeFresh Newsಎಸ್.ಎಸ್.ಎಲ್.ಸಿ. ಫಲಿತಾಂಶ – 826 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ

ಎಸ್.ಎಸ್.ಎಲ್.ಸಿ. ಫಲಿತಾಂಶ – 826 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ

ಮಂಗಳೂರು: ಈ ಬಾರಿಯ ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ 826 ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿರುತ್ತಾರೆ.


ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 826 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 826 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.ತುಳು ಪಠ್ಯವನ್ನು ಆಯ್ದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ತುಳು ಭಾಷಾ ಶಿಕ್ಷಕರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರು ಅಭಿನಂದನೆ ಸಲ್ಲಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments