ಮೂಡುಬಿದಿರೆ : ತಾಲೂಕಿನ ಪಡುಮಾನಾ೯ಡು ಗ್ರಾಮ ಪಂಚಾಯತ್ ವ್ಯಾಪ್ತಿಯಅಮನಬೆಟ್ಟಿನಲ್ಲಿ ಶುಕ್ರವಾರ ಸಂಜೆ ಬೀಸಿದ ಗಾಳಿ ಮಳೆಗೆ ಮನೆಗಳಿಗೆ, ಕೃಷಿ ತೋಟಗಳಿಗೆ ಅಪಾರ ಹಾನಿಯುಂಟಾಗಿದೆ.ಗ್ರಾಮದ ಅಸ್ರಣ್ಣರಾದ ಅನಂತ ಅಸ್ರಣ್ಣರವರ ಮನೆಯ ತೋಟದಲ್ಲಿ ಅಪಾರ ಪ್ರಮಾಣದ ತೆಂಗು, ಕಂಗು ಗಾಳಿಗೆ ಧರೆಗುರುಳಿದೆ.
ಪಂಚಾಯತ್ ನ ಮಾಜಿ ಅಧ್ಯಕ್ಷೆ ಸಂಜೀವಿ ಪೂಜಾರಿ ಅವರ ಮನೆಯ ಮಾಡು ಹಾನಿಯಾಗಿದೆ. ಮುರಗೋಳಿ ಪ್ರದೇಶದಲ್ಲಿ ಮರ ಉರುಳಿ ಬಿದ್ದು ವಿದ್ಯುತ್ ಕಂಬ ಹಾನಿಗೊಳಗಾಗಿದೆ.ಈ ಪರಿಸರದಲ್ಲಿ ಬೇರೆ ಬೇರೆ ಕಡೆ ಕೃಷಿ, ಮನೆ, ಕಟ್ಟಡಗಳಿಗೆ ಹಾನಿಯುಂಟಾಗಿದೆ.ವಿಷಯ ತಿಳಿದ ಪಂಚಾಯತ್ ನ ಮಾಜಿ ಸದಸ್ಯ ರಮೇಶ್ ಶೆಟ್ಟಿ ಅವರು ಸಂಬಂಧಿತ ಇಲಾಖೆಗಳಿಗೆ ಮಾಹಿತಿ ನೀಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ಮಾಹಿತಿ ನೀಡಿದ್ದಾರೆ.ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಗಾಳಿ ಮಳೆಗೆ ಧರೆಗುರುಳಿದ ಅಡಿಕೆ ಮರಗಳು, ಮನೆಗಳಿಗೆ ಹಾನಿ

ಮೂಡುಬಿದಿರೆ : ತಾಲೂಕಿನ ಪಡುಮಾನಾ೯ಡು ಗ್ರಾಮ ಪಂಚಾಯತ್ ವ್ಯಾಪ್ತಿಯಅಮನಬೆಟ್ಟಿನಲ್ಲಿ ಶುಕ್ರವಾರ ಸಂಜೆ ಬೀಸಿದ ಗಾಳಿ ಮಳೆಗೆ ಮನೆಗಳಿಗೆ, ಕೃಷಿ ತೋಟಗಳಿಗೆ ಅಪಾರ ಹಾನಿಯುಂಟಾಗಿದೆ.
ಗ್ರಾಮದ ಅಸ್ರಣ್ಣರಾದ ಅನಂತ ಅಸ್ರಣ್ಣರವರ ಮನೆಯ ತೋಟದಲ್ಲಿ ಅಪಾರ ಪ್ರಮಾಣದ ತೆಂಗು, ಕಂಗು ಗಾಳಿಗೆ ಧರೆಗುರುಳಿದೆ.ಪಂಚಾಯತ್ ನ ಮಾಜಿ ಅಧ್ಯಕ್ಷೆ ಸಂಜೀವಿ ಪೂಜಾರಿ ಅವರ ಮನೆಯ ಮಾಡು ಹಾನಿಯಾಗಿದೆ. ಮುರಗೋಳಿ ಪ್ರದೇಶದಲ್ಲಿ ಮರ ಉರುಳಿ ಬಿದ್ದು ವಿದ್ಯುತ್ ಕಂಬ ಹಾನಿಗೊಳಗಾಗಿದೆ.ಈ ಪರಿಸರದಲ್ಲಿ ಬೇರೆ ಬೇರೆ ಕಡೆ ಕೃಷಿ, ಮನೆ, ಕಟ್ಟಡಗಳಿಗೆ ಹಾನಿಯುಂಟಾಗಿದೆ.
ವಿಷಯ ತಿಳಿದ ಪಂಚಾಯತ್ ನ ಮಾಜಿ ಸದಸ್ಯ ರಮೇಶ್ ಶೆಟ್ಟಿ ಅವರು ಸಂಬಂಧಿತ ಇಲಾಖೆಗಳಿಗೆ ಮಾಹಿತಿ ನೀಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ಮಾಹಿತಿ ನೀಡಿದ್ದಾರೆ.
