HomeUncategorizedಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ; ಶಾಲಾ ಕಟ್ಟಡದ ಬಿ ಬ್ಲಾಕ್ ನಿರ್ಮಾಣಕ್ಕಾಗಿ 3.65 ಕೋಟಿ ರೂಪಾಯಿ...

ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ; ಶಾಲಾ ಕಟ್ಟಡದ ಬಿ ಬ್ಲಾಕ್ ನಿರ್ಮಾಣಕ್ಕಾಗಿ 3.65 ಕೋಟಿ ರೂಪಾಯಿ ಮಂಜೂರು

ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕಇದರ ಹೊಸ ಪ್ರಾಥಮಿಕ ಶಾಲಾ ಕಟ್ಟಡದ ಬಿ ಬ್ಲಾಕ್ ನಿರ್ಮಾಣಕ್ಕಾಗಿ REC Foundation New Delhi ಇದರ CSR ನಿಧಿಯಡಿ 3.65 ಕೋಟಿ ರೂಪಾಯಿ ಮಂಜೂರಾಗಿದ್ದು ಇದರ ಸಹಿ (MoA) ಸಮಾರಂಭ”ದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಎಂ.ಆ‌ರ್.ಪಿ.ಎಲ್ ಸಿಎಸ್.ಆರ್ ಫಂಡ್‌ನಿಂದ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮೂಲಭೂತ ಸೌಕರ್ಯ ಕಟ್ಟಡವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments