HomeFresh Newsವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್

ವಿ ವಿ ಕಾಲೇಜು ಪ್ರಾಂಶುಪಾಲರಾಗಿ ಡಾ. ಜಯವಂತ ನಾಯಕ್

ಮಂಗಳೂರಿನ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಯವಂತ ನಾಯಕ್ ಅಧಿಕಾರ ಸ್ವೀಕರಿಸಿರುತ್ತಾರೆ.
ಮೂರು ದಶಕಗಳ ಬೋಧನಾ ಅನುಭವ ಹೊಂದಿರುವ ಅವರು ಲೇಖಕರಾಗಿಯೂ ಗುರುತಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments