HomeFresh Newsಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ರಸಿಕಾ ಕಂಬಳಿ ನಿಧನ

ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ರಸಿಕಾ ಕಂಬಳಿ ನಿಧನ

ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಪೆರಿಂಜೆಗುತ್ತು ರಸಿಕಾ ಕಂಬಳಿ( 67) ಅನಾರೋಗ್ಯದಿಂದ ನಿಧನ ಹೊಂದಿದರು.

ಜೈನ್ ಮಿಲನ್ ವಲಯ ನಿರ್ದೇಶಕ ಜಯರಾಜ್ ಕಂಬಳಿ ಅವರ ಪತ್ನಿಯಾಗಿರುವ ಅವರು ಪತಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇನ್ನರ್ ವ್ಹೀಲ್ ಕ್ಲಬ್ ನ ಸ್ಥಾಪಕ ಸದಸ್ಯೆಯಾಗಿದ್ದ ಅವರು ಜೈನ್ ಮಿಲನ್ ನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments