HomeFresh Newsರಾಜ್ಯ ವಕೀಲರ ಪರಿಷತ್ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಜಯ

ರಾಜ್ಯ ವಕೀಲರ ಪರಿಷತ್ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಜಯ

ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ಇದಕ್ಕೆ ನಡೆದ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಕುಂದಾಪುರ ಜಯಗಳಿಸಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಇತಿಹಾಸ ದಲ್ಲೇ ಮಹಿಳಿಯೊಬ್ಬರು ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿ ಆಯ್ಕೆಯಾದದ್ದು ಇದೆ ಮೊದಲು.

ಹಿರಿಯ ವಕೀಲರಾಗಿ ಸಾಮಾಜಿಕ ಹೋರಾಟಗಳ ಮೂಲಕ ಮಹಿಳಾ ರಾಜಕಾರಣದಲ್ಲಿ ವಿಸಿಷ್ಟ್ ವಾಗಿ ಸಾಮಾಜಿಕ ಶೈಕ್ಷಣಿಕ ಕಾನೂನು ಕ್ಷೇತ್ರಗಳು ಸೇರಿದಂತೆ
ಹಲವಾರು ಸಂಘ ಸಂಸ್ಥೆ ಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಅಲ್ಲದೆ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘ ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

sudha add new -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments