ಬಿ.ಸಿ.ರೋಡಿನಲ್ಲಿ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ ಪತ್ತೆಯಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕೃತ್ಯದ ಬಳಿಕ ತಕೆಮರೆಸಿ ಕೊಂಡಿದ್ದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿದ್ದು ಆರೋಪಿ ಆತ್ಮಹತ್ಯೆಗೈಯ್ಯುವ ಉದ್ದೇಶದಿಂದ ಇಲಿ ಪಾಷಣ ಸೇವಿಸಿದ್ದ ಎನ್ನಲಾಗಿದೆ. ಆತನನ್ನು ಪೊಲೀಸರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು ಚೇತರಿಸಿಕೊಂಡಿದ್ದಾನೆ.



