ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ನಿವಾಸಿ ಯಮುನ ದೇವಾಡಿಗ(67) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಸಿವಿಲ್ ಗುತ್ತಿಗೆದಾರ ಗುರು ಸಹಿತ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ