ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಜು.25ರಂದು ಶಾಲೆ, ಪಿಯು ಕಾಲೇಜಿಗೆ ರಜೆ
RELATED ARTICLES

