HomeFresh Newsಸಾಯಿ ಕ್ಯಾಟರರ್ಸ್ ಮಾಲಕ ಸಂತೋಷ್ ಶೆಟ್ಟಿ ಗುರ್ಮೆ ನಿಧನ

ಸಾಯಿ ಕ್ಯಾಟರರ್ಸ್ ಮಾಲಕ ಸಂತೋಷ್ ಶೆಟ್ಟಿ ಗುರ್ಮೆ ನಿಧನ

ಕಾಪು: ಕಾಪು ಹೊಸ ಮಾರಿಗುಡಿಯಲ್ಲಿ ಸುಮಾರು 32 ವರ್ಷಗಳ ಕಾಲ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ಬಳಿಕ ಸಾಯಿ ಕ್ಯಾಟರರ್ಸ್ ಮಾಲಕರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಸಂತೋಷ್ ಶೆಟ್ಟಿ ಗುರ್ಮೆ (59) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನರಾದರು.
ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಕುಟುಂಬ ವರ್ಗದವರು, ಬಂಧು-ಬಳಗ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಸಂತೋಷ್ ಶೆಟ್ಟಿ ಗುರ್ಮೆ ಅವರ ನಿಧನಕ್ಕೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments