HomeFresh Newsನೆಲಪ್ಪಾಲು ಪಂಚಮುಖಿ ಆಂಜನೇಯ ಯಾಗಕ್ಕೆ ಪೂರ್ವಭಾವಿ ಪ್ರಾರ್ಥನೆ

ನೆಲಪ್ಪಾಲು ಪಂಚಮುಖಿ ಆಂಜನೇಯ ಯಾಗಕ್ಕೆ ಪೂರ್ವಭಾವಿ ಪ್ರಾರ್ಥನೆ

ನವೆಂಬರ್ 27 ರಿಂದ 29 ರ ತನಕ ನೆಲಪ್ಪಾಲು ಶ್ರೀ ವೀರಾಂಜನೇಯ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಯಾಗದ ಪೂರ್ವಭಾವಿಯಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ಮುಖೇನ ನೆಲಪ್ಪಾಲು ಶ್ರೀ ವೀರಾಂಜನೇಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ನಗರಸಭಾ ಮಾಜಿ ಅಧ್ಯಕ್ಷರಾದ ಹಾಗು ಕ್ಷೇತ್ರ ಸಮಿತಿಯ ಗೌರವಾಧ್ಯಕ್ಷರಾದ ಜೀವಂಧರ್ ಜೈನ್, ಅಧ್ಯಕ್ಷರಾದ ಸಂಕಪ್ಪ ಗೌಡ, ಮುರಳೀಕೃಷ್ಣ ಹಸಂತ್ತಡ್ಕ, ಉಜ್ವಲ್ ಪ್ರಭು ಹಾಗು ವಿಶ್ವ ಹಿಂದೂ ಪರಿಷತ್ತಿನ ಪದಾದಿಕಾರಿಗಳು ಉಪಸ್ಥಿತರಿದ್ದರು.

Sudha Interior new 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments