HomeFresh Newsಬಿಜೆಪಿ SIR ಪರಿಶೀಲನಾ ಸಭೆ ಹಾಗೂ BLA-2 ಕಾರ್ಯಾಗಾರ

ಬಿಜೆಪಿ SIR ಪರಿಶೀಲನಾ ಸಭೆ ಹಾಗೂ BLA-2 ಕಾರ್ಯಾಗಾರ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ SIR ಪರಿಶೀಲನಾ ಸಭೆ ಹಾಗೂ BLA-2 ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, BLA-1 ಸಂದೀಪ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, SIR ಉಸ್ತುವಾರಿ ಸುಲೋಚನಾ ಭಟ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments